", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1737109361_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ : ಕಂದಾಯ ಇಲಾಖೆಯ ಭೂ ದಾಖಲೆಗಳನ್ನು ಸುರಕ್ಷಿತವಾಗಿ ಹಾಗೂ ರೈತರಿಗೆ ಶೀಘ್ರವಾಗಿ ಒದಗಿಸುವ ಉದ್ದೇಶದಿಂದ ಗಣಕೀಕರಣ ಮಾಡಲಾಗುತ್ತಿದೆ ಎಂದು...Read more" } ", "keywords": "Land Record Digitization, Farmer Benefits, Quick Land Ownership, Online Land Records, E-Governance, Karnataka Government, Revenue Department, Digital India, Land Reforms,Chitradurga,Government", "url": "https://publicnext.com/node" } ಚಳ್ಳಕೆರೆ : ಭೂ ದಾಖಲೆ ರೈತರಿಗೆ ಶೀಘ್ರ ಒದಗಿಸಲು ಗಣಕೀಕರಣ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : ಭೂ ದಾಖಲೆ ರೈತರಿಗೆ ಶೀಘ್ರ ಒದಗಿಸಲು ಗಣಕೀಕರಣ

ಚಳ್ಳಕೆರೆ : ಕಂದಾಯ ಇಲಾಖೆಯ ಭೂ ದಾಖಲೆಗಳನ್ನು ಸುರಕ್ಷಿತವಾಗಿ ಹಾಗೂ ರೈತರಿಗೆ ಶೀಘ್ರವಾಗಿ ಒದಗಿಸುವ ಉದ್ದೇಶದಿಂದ ಗಣಕೀಕರಣ ಮಾಡಲಾಗುತ್ತಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.

ನಗರದ ತಾಲ್ಲೂಕು ಕಚೇರಿಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಕಂದಾಯ ಇಲಾಖೆಯ ಭೂ ದಾಖಲೆಗಳ ಗಣಕೀಕರಣ ಕೊಠಡಿ ಉದ್ಘಾಟಿಸಿ ಮಾತನಾಡಿದರು.ಗುಣಮಟ್ಟದ ಸೇವೆಗಳು ಮತ್ತು ಸಾರ್ವಜನಿಕರಿಗೆ ಸುಲಭವಾಗಿ ಮಾಹಿತಿ ಮತ್ತು ಭೂ ದಾಖಲೆಗಳು ಶೀಘ್ರ ಒದಗಿಸುವ ನಿಟ್ಟಿನಲ್ಲಿ ಕಂಪ್ಯೂಟರ್ ಆಪರೇಟರ್‌ಗಳು ಕೆಲಸ ಮಾಡಬೇಕು .ರೈತರನ್ನು ಅಲೆದಾಡಿಸದೆ ಅಗತ್ಯ ದಾಖಲೆಗಳನ್ನು ನೀಡ ಬೇಕು ಎಂದು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

17/01/2025 03:52 pm

Cinque Terre

1.2 K

Cinque Terre

0

ಸಂಬಂಧಿತ ಸುದ್ದಿ