", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1737112936-mang.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೈಕ್‌ಗೆ ಬೊಲೆರೊ ಪಿಕಪ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವ...Read more" } ", "keywords": "Surathkal, NITK, Road Accident, Car Crash, Multiple Injuries, Karnataka News, Mangalore News, Surathkal Accident, NITK Campus,Udupi,Mangalore,Accident", "url": "https://publicnext.com/node" } ಸುರತ್ಕಲ್: ಎನ್ಐಟಿಕೆ ಬಳಿ ಭೀಕರ ಅಪಘಾತ- ನಾಲ್ವರಿಗೆ ಗಂಭೀರ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಎನ್ಐಟಿಕೆ ಬಳಿ ಭೀಕರ ಅಪಘಾತ- ನಾಲ್ವರಿಗೆ ಗಂಭೀರ ಗಾಯ

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ 66ರ ಸುರತ್ಕಲ್ ಎನ್ಐಟಿಕೆ ಅಂಡರ್ ಪಾಸ್ ಬಳಿ ಬೈಕ್‌ಗೆ ಬೊಲೆರೊ ಪಿಕಪ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಸಹಿತ ನಾಲ್ವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಬೈಕ್‌ಗೆ ಸುರತ್ಕಲ್ ಬೊಲೆರೋ ಪಿಕಪ್ ವಾಹನ ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ವಾಹನಗಳು ಅಪಘಾತ ತಡೆಗೆ ಹಾಕಿದ್ದ ಕಬ್ಬಿಣದ ತಡೆ ಬೇಲಿಗೆ ಡಿಕ್ಕಿ ಹೊಡೆದು 12 ಅಡಿ ಆಳದ ಅಂಡರ್ ಪಾಸ್ ಕೆಳಗೆ ಬಿದ್ದಿವೆ.

ಬಳಿಕ ಕ್ರೇನ್ ಮೂಲಕ ಎರಡು ವಾಹನಗಳನ್ನು ತೆರವುಗೊಳಿಸಲಾಯಿತು. ಅಪಘಾತದ ಗಾಯಾಳುಗಳ ಮಾಹಿತಿ ಇನ್ನಷ್ಟು ತಿಳಿದುಬರಬೇಕಿದೆ.

Edited By : Vinayak Patil
PublicNext

PublicNext

17/01/2025 04:52 pm

Cinque Terre

15.74 K

Cinque Terre

0

ಸಂಬಂಧಿತ ಸುದ್ದಿ