", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/349090_1737116231_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Nandeesh Annigere" }, "editor": { "@type": "Person", "name": "109832198824916712733" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಅಣ್ಣಿಗೇರಿ : ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಹೆಚ್. ಕೋನರಡ್ಡಿ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್...Read more" } ", "keywords": "Meeting Under MLA N H Konaredy, Karnataka Politics, BJP Core Committee, Navalgund MLA, N H Konareddy Leadership, Karnataka Legislative Assembly, Indian National Congress ,Hubballi-Dharwad,Politics,Government", "url": "https://publicnext.com/node" }
ಅಣ್ಣಿಗೇರಿ : ಬೆಂಗಳೂರಿನ ಶಾಸಕರ ಭವನದಲ್ಲಿ ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಹೆಚ್. ಕೋನರಡ್ಡಿ ಅವರ ಅಧ್ಯಕ್ಷತೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಭೆ ಜರಗಿತು.
ಇನ್ನು ಈ ಸಭೆಯಲ್ಲಿ ಶಾಸಕರುಗಳಾದ ನಯನ ಮೊಟಮ್ಮ, ಕರೆಮ್ಮ ನಾಯಕ್ , ಮಂಜುಳಾ ಅರವಿಂದ್ ಲಿಂಬಾವಳಿ, ಉದಯ್ ಗೌಡಚಾರ್ಯ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Kshetra Samachara
17/01/2025 05:47 pm