", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/286525-1737118869-WhatsApp-Image-2025-01-17-at-6.27.14-PM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಕಳೆದ ರಾತ್ರಿ ಬೈಕ್ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ ನಡೆದು ದಂಪತಿ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘ...Read more" } ", "keywords": "Malpe News, Couple Attacked, Parking Dispute, Udupi Crime News, Karnataka Violence, Husband and Wife Assaulted, Coastal Karnataka News, Malpe Beach Incident.,Udupi,Mangalore,Crime", "url": "https://publicnext.com/node" }
ಮಲ್ಪೆ: ಮಲ್ಪೆ ಬೀಚ್‌ನಲ್ಲಿ ಕಳೆದ ರಾತ್ರಿ ಬೈಕ್ ಪಾರ್ಕಿಂಗ್ ವಿಚಾರದಲ್ಲಿ ವಾಗ್ವಾದ ನಡೆದು ದಂಪತಿ ಮೇಲೆ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.
ಶೇಖರ್ ತಿಂಗಳಾಯ ಮತ್ತು ಗೀತಾ ಹಲ್ಲೆಗೊಳಗಾದ ದಂಪತಿ. ಸಾಗರ್, ಚರಣ್, ಯಶವಂತ್, ಕಿಶೋರ್, ರಾಜ ಅವರು ಪಾರ್ಕಿಂಗ್ ವಿಚಾರದಲ್ಲಿ ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಹಲ್ಲೆಗೊಳಾಗದ ದಂಪತಿ ಸದ್ಯ ಉಡುಪಿಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
PublicNext
17/01/2025 06:31 pm