", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1737119843-WhatsApp-Image-2025-01-17-at-6.47.13-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ: ಉಡುಪಿ ನಗರದಲ್ಲಿ ಇಂದು ಬೆಳಿಗ್ಗೆ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಕೆಲಹೊತ್ತು ಆತಂಕಕ್ಕೆ ಕಾರಣವಾಯಿತು. ಕಿನ್ನಿ ಮೂಲ್ಕಿ ಸಮೀಪ ರಾಷ...Read more" } ", "keywords": "Udupi Gas Tanker Accident, Highway Mishap, Gas Leak, Traffic Disruption, Karnataka Road Accident, Udupi City News, Tanker Lorry Accident, Emergency Response.,Udupi,Mangalore,Accident", "url": "https://publicnext.com/node" }
ಉಡುಪಿ: ಉಡುಪಿ ನಗರದಲ್ಲಿ ಇಂದು ಬೆಳಿಗ್ಗೆ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾಗಿ ಕೆಲಹೊತ್ತು ಆತಂಕಕ್ಕೆ ಕಾರಣವಾಯಿತು. ಕಿನ್ನಿ ಮೂಲ್ಕಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಏಕಾಏಕಿ ಮಗುಚಿಬಿತ್ತು.
ಕುಂದಾಪುರ ಕಡೆಯಿಂದ ಮಂಗಳೂರು ಕಡೆಗೆ ಈ ಟ್ಯಾಂಕರ್ ಸಂಚರಿಸುತ್ತಿತ್ತು. ಅದೃಷ್ಟವಶಾತ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆಯಾಗಿಲ್ಲ. ಬೆಳಗಿನ ಹೊತ್ತಾಗಿದ್ದರಿಂದ ವಾಹನ ದಟ್ಟಣೆಯೂ ಕಡಿಮೆ ಇತ್ತು. ಹೀಗಾಗಿ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ ಆಗಮಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರು.
PublicNext
17/01/2025 06:47 pm