", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/229640-1737124283-dwd.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಚಲಿಸುತ್ತಿದ್ದ ಕಾರೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆ ಕಾರು ರಸ್ತೆಯಲ್ಲೇ ಧಗ ಧಗನೇ ಹೊತ್ತಿ ಉರಿದಿದೆ. ಈ ಘಟನೆ ಧಾರವಾಡ ತಾಲೂ...Read more" } ", "keywords": "Dharwad, car catches fire, road accident, vehicle fire, Karnataka news, Dharwad news, Hubballi news, car fire accident, road safety, Indian road accidents, vehicle safety, Dharwad road accident.,Hubballi-Dharwad,Accident", "url": "https://publicnext.com/node" }
ಧಾರವಾಡ: ಚಲಿಸುತ್ತಿದ್ದ ಕಾರೊಂದರ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಆ ಕಾರು ರಸ್ತೆಯಲ್ಲೇ ಧಗ ಧಗನೇ ಹೊತ್ತಿ ಉರಿದಿದೆ. ಈ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿಯ ಧಾರವಾಡ-ಸವದತ್ತಿ ರಸ್ತೆಯಲ್ಲಿ ಸಂಭವಿಸಿದೆ.
ದಾಂಡೇಲಿ ಮೂಲದ ಕುಟುಂಬವೊಂದು ಇದೇ ಕಾರಿನಲ್ಲಿ ಸವದತ್ತಿಗೆ ಹೊರಟಿತ್ತು. ಈ ವೇಳೆ ಕಾರಿನ ಎಂಜಿನ್‌ನಲ್ಲಿ ಚಿಕ್ಕದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ನೋಡಿ ಚಾಲಕ ಪಕ್ಕಕ್ಕೆ ಕಾರು ನಿಲ್ಲಿಸಿ ಕಾರ್‌ನಲ್ಲಿದ್ದವರನ್ನು ಕೂಡಲೇ ಕೆಳಗೆ ಇಳಿಸಿ ತಾನೂ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನೋಡ ನೋಡುತ್ತಿದ್ದಂತೆಯೇ ಕಾರು ಧಗ ಧಗನೇ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ಮುಟ್ಟಿಸಿದ್ದರಿಂದ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
Kshetra Samachara
17/01/2025 08:01 pm