", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/32201820250117081332filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rakesh Kotian Bajpe" }, "editor": { "@type": "Person", "name": "102394197572211850776" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು : ವಾಮಂಜೂರಿನ ಅಮೃತೇಶ್ವರ ನಾಟ್ಯಾಲಯ ಸಂಸ್ಥೆಯ ನೃತ್ಯಗುರು ವಿದುಷಿ ಚಿತ್ರಾಕ್ಷಿ ಅಜಿತ್ ಕುಮಾರ್ ಇವರ ಶಿಷ್ಯೆ ಸ್ಪಂದನಾ ಭಟ್ ಇವರು ಮೈಸ...Read more" } ", "keywords": "Spandana Bhat, Bharatanatyam Junior Exam, Distinction Grade, Dance Achievement, Cultural Excellence, Karnataka Talent, Young Dancer, Bharatanatyam.,Udupi,Mangalore,Cultural-Activity", "url": "https://publicnext.com/node" }
ಮಂಗಳೂರು : ವಾಮಂಜೂರಿನ ಅಮೃತೇಶ್ವರ ನಾಟ್ಯಾಲಯ ಸಂಸ್ಥೆಯ ನೃತ್ಯಗುರು ವಿದುಷಿ ಚಿತ್ರಾಕ್ಷಿ ಅಜಿತ್ ಕುಮಾರ್ ಇವರ ಶಿಷ್ಯೆ ಸ್ಪಂದನಾ ಭಟ್ ಇವರು ಮೈಸೂರಿನ ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ 2023-24ನೇ ಸಾಲಿನ ವಿಶೇಷ ಸಂಗೀತ ನೃತ್ಯ ಪರೀಕ್ಷೆಯ ಭರತನಾಟ್ಯ ಜ್ಯೂನಿಯರ್ ವಿಭಾಗದಲ್ಲಿ ಶೇ. 97 ಫಲಿತಾಂಶದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
Kshetra Samachara
17/01/2025 08:14 pm