ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸದುರ್ಗ: ಸರ್ಕಾರದಲ್ಲಿ ಭಿನ್ನಾಭಿಪ್ರಾಯ ಇಲ್ಲ - ಸಚಿವ ಚೆಲುವರಾಯಸ್ವಾಮಿ

ಹೊಸದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉಪಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 5 ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿ ಮಾಡಲಾಗಿದೆ. ಒಂದುವರೆ ವರ್ಷಗಳ ಆಡಳಿತ ನೀಡಲಾಗಿದೆ. ಸರ್ಕಾರ ಹಾಗೂ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ಚೆಲುವರಾಯಸ್ವಾಮಿ ಹೇಳಿದ್ದಾರೆ.

ಹೊಸದುರ್ಗಕ್ಎ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲಾಗಿದೆ. ಪಾರ್ಲಿಮೆಂಟ್ ಆದ್ಮೇಲೆ ಬದಲಾವಣೆ ಆಗುತ್ತೆ ಅನ್ನೋ ರೀತಿ ಇತ್ತು. ಬದಲಾವಣೆ ಆಗೋದಾದ್ರೆ ನಮಗೂ ಅವಕಾಶ ಕೊಡಿ ಅಂತಾ ಕೇಳಿದಾರೆ. ಬದಲಾವಣೆ ಮಾಡಿ ಅಂತಾ ಯಾರೂ ಒತ್ತಾಯ ಮಾಡಿಲ್ಲ ಸತೀಶ್ ಜಾರಕಿಹೊಳಿ ಅವರು ಹೈ ಕಮಾಂಡ್ ನಿರ್ಧಾರ ತೆಗೆದುಕೊಂಡ್ರೆ ನಮಗೂ ಅವಕಾಶ ಕೊಡಿ ಎಂದಿದಾರೆ.

ಹಿಂದಿನ ವರ್ಷಗಳಿಗೆ ಹೋಲಿಸಿದರೆ ಅಪರಾಧಗಳ ಸಂಖ್ಯೆ ಇಳಿಮುಖವಾಗಿದೆ. ಕೆಲ ಅಹಿತಕರ ಘಟನೆಗಳು ನಡೆದಿವೆ. ಸರ್ಕಾರ ಇವುಗಳನ್ನು ಗಂಭೀರವಾಗಿ ಪರಿಗಣಿಸಿದೆ. ಆರೋಪಿಗಳನ್ನು ಬಂಧಿಸಿ ಕಾನೂನು ಪ್ರಕ್ರಿಯೆಗೆ ಒಳಪಡಿಸಲಾಗುವುದು. ಯಾರೇ ತಪ್ಪು ಮಾಡಿದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದಾಗಿ.

Edited By : Vinayak Patil
PublicNext

PublicNext

17/01/2025 09:32 pm

Cinque Terre

17.5 K

Cinque Terre

0

ಸಂಬಂಧಿತ ಸುದ್ದಿ