", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/286525-1737133100-WhatsApp-Image-2025-01-17-at-10.28.12-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಂಸದ ರಾಹುಲ್ ಗಾಂಧಿ ಭಾರತ ದೇಶದ ವಿರುದ್ಧವೇ ಹೋರಾಟ ಮಾಡುವೆವು ಎಂಬ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್...Read more" } ", "keywords": " Rahul Gandhi, Reservation Controversy, Anti-India Remarks, Protest Against Rahul Gandhi, Gadag News, Karnataka Politics, BJP Protest, Reservation Policy, Indian National Congress. ,Gadag,Politics", "url": "https://publicnext.com/node" }
ಗದಗ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಸಂಸದ ರಾಹುಲ್ ಗಾಂಧಿ ಭಾರತ ದೇಶದ ವಿರುದ್ಧವೇ ಹೋರಾಟ ಮಾಡುವೆವು ಎಂಬ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಿದರು.
ರಾಹುಲ್ ಗಾಂಧಿ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ, ಕಾಲಲ್ಲಿ ತುಳಿದು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ಭಾವಚಿತ್ರಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದರು. ಪೆಟ್ರೋಲ್ ಹಾಗೂ ಭಾವಚಿತ್ರ ವಶಕ್ಕೆ ಪಡೆದ ಪೊಲೀಸರು, ರಾಹುಲ್ ಗಾಂಧಿ ಓರ್ವ ಅವಿವೇಕಿ, ಹುಚ್ಚ ಅಂತ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
PublicNext
17/01/2025 10:28 pm