ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಜಪೆ: ಪಿಲಿಚಾಮುಂಡಿ ದೈವದ ವಿಜೃಂಭಣೆಯ ನೇಮೋತ್ಸವ, ಸಂಸದ ಕ್ಯಾ.ಬೃಜೇಶ್ ಚೌಟ ಉಪಸ್ಥಿತಿ

ಬಜಪೆ: ಎಕ್ಕಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವರ್ಷಾವಧಿ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವವು ವಿಜೃಂಭಣೆಯಿಂದ ಜರುಗಿತು.

ಸಂಸದ ಕ್ಯಾ.ಬೃಜೇಶ್ ಚೌಟ ಅವರು ನೇಮೋತ್ಸವದಲ್ಲಿ ಪಾಲ್ಗೊಂಡು ಶ್ರೀದೈವದ ಪ್ರಸಾದವನ್ನು ಸ್ವೀಕರಿಸಿದರು. ಎಕ್ಕಾರು ಶ್ರೀ ಗೋಪಾಲಕೃಷ್ಣ ಮಠದ ವೇದಮೂರ್ತಿ ಹರಿದಾಸ ಉಡುಪ, ಎಕ್ಕಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಆಡಳಿತ ಮೊಕ್ತೇಸರ ನಿತಿನ್ ಹೆಗ್ಡೆ ಕಾವರಮನೆ(ತಿಮ್ಮ ಕಾವರು), ಪ್ರಸನ್ನ ಮುದ್ದ ನಡ್ಯೋಡಿಗುತ್ತು,ರತ್ನಾಕರ ಶೆಟ್ಟಿ ಬಡಕರೆ ಬಾಳಿಕೆ, ರಮೇಶ್ ಭಂಡಾರಿ ಮಿತ್ತೊಟ್ಟು ಬಾಳಿಕೆ, 4 ಕರೆ , 32 ವರ್ಗ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಸಂದರ್ಭ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/01/2025 08:07 am

Cinque Terre

610

Cinque Terre

0

ಸಂಬಂಧಿತ ಸುದ್ದಿ