", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/43595620250118082242filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ-66ರ ಕೂಳೂರಿನಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಯಮುನೂರಪ್ಪ ...Read more" } ", "keywords": "Node,Mangalore,Accident,Udupi", "url": "https://publicnext.com/node" }
ಮಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ-66ರ ಕೂಳೂರಿನಲ್ಲಿ ಸಂಭವಿಸಿದೆ.
ಮೃತ ಸವಾರನನ್ನು ಯಮುನೂರಪ್ಪ ಕೆಂಜಾರ (22) ಎಂದು ಗುರುತಿಸಲಾಗಿದೆ. ಮೃತರು ಗುರುವಾರ ಸಂಜೆ ಫ್ಯಾಕ್ಟರಿಯೊಂದರ ಕೆಲಸ ಮುಗಿಸಿ ತನ್ನ ಗೆಳೆಯನ ಸ್ಕೂಟರ್ ಅನ್ನು ಬೈಕಂಪಾಡಿ ಕಡೆಯಿಂದ ಮಂಗಳೂರು ಕಡೆಗೆ ಸವಾರಿ ಮಾಡಿಕೊಂಡು ಬರುತ್ತಿದ್ದಾಗ ಕೂಳೂರು ಗೋಲ್ಡ್ ಫಿಂಚ್ ಸಿಟಿ ಬಳಿ ನಿಯಂತ್ರಣ ಕಳೆದು ಕೊಂಡು ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಂಗಳೂರು ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
18/01/2025 08:22 am