", "articleSection": "Infrastructure", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/402744_1737171342_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Kaveri Hosadurg" }, "editor": { "@type": "Person", "name": "6362053469" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸದುರ್ಗ : ಹೊಸದುರ್ಗ ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವ...Read more" } ", "keywords": "Node,Chitradurga,Politics,News,Public-News,Infrastructure", "url": "https://publicnext.com/node" }
ಹೊಸದುರ್ಗ : ಹೊಸದುರ್ಗ ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಿತ್ರದುರ್ಗ ಜಿಲ್ಲೆಗೆ ಆಗಮಿಸುವ ಮೂಲಕ ಹೊಸದುರ್ಗ ತಾಲೂಕಿನ ವಿವಿಸಾಗರ ಜಲಾಶಯ ಡ್ಯಾಮ್ ಕೋಡಿ ಬಿದಿದ್ದು ಜನವರಿ 18 ಇಂದು ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿತ್ತು.
ಮುಖ್ಯಮಂತ್ರಿಗಳ ತುರ್ತು ಕಾರ್ಯಕ್ರಮಗಳ ಮಧ್ಯೆ ಬಾಗಿನ ಅರ್ಪಿಸುವ ಕಾರ್ಯಕ್ರಮದ ದಿನಾಂಕ ಮುಂದೂಡಿಕೆ ಆಗಿದೆ ಎಂದು ಮಾಹಿತಿ ಲಭ್ಯವಾಗಿದೆ.
Kshetra Samachara
18/01/2025 09:05 am