", "articleSection": "Politics,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1737184780-A4~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಮುಡಾ ಹಗರಣ ಮಹತ್ತರ ತಿರುವು ಪಡೆದುಕೊಂಡಿದೆ, ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದರರ್ಥ ಸಿಎಂ ಸಿದ್...Read more" } ", "keywords": "ED raid, Karnataka CM family, 300 crore properties, Enforcement Directorate, money laundering, Karnataka politics, Vijayendra, CM family assets.,Bangalore,Bangalore-Rural,Politics,Government,News,Public-News", "url": "https://publicnext.com/node" }
ಬೆಂಗಳೂರು : ಮುಡಾ ಹಗರಣ ಮಹತ್ತರ ತಿರುವು ಪಡೆದುಕೊಂಡಿದೆ, ಇಡಿ 300 ಕೋಟಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಇದರರ್ಥ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ 14 ಸೈಟು ಪಡ್ಕೊಂಡಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ. ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಕ್ರಮವಾಗಿ ಮುಡಾ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ, ಇದರಿಂದಲೂ ಭಾರೀ ನಷ್ಟ ಆಗಿದೆ ಎಂದರು.
ಅಲ್ದೇ ಇಡಿ ಮುಟ್ಟುಗೋಲು ಹಾಕಿಕೊಂಡಿರೋ ವಿಚಾರದಲ್ಲಿ ನಾನು ಸ್ನೇಹಮಯಿ ಕೃಷ್ಣಾ ಅವರನ್ನ ಅಭಿನಂದಿಸುತ್ತೇನೆ, ಸ್ನೇಹಮಯಿ ಕೃಷ್ಣಾ ಅವರ ಮೇಲೆಯೇ ಆರೋಪ ಮಾಡಿ ಸರ್ಕಾರ ಅವರನ್ನು ಬಂಧಿಸಲು ಹೋಗಿತ್ತು. ಇಡಿ ಮುಟ್ಟುಗೋಲು ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಆರೋಪಿ ಸ್ಥಾನದಲ್ಲಿ ಮತ್ತೆ ನಿಲ್ಲುವಂತಾಗಿದೆ. ಹೀಗಾಗಿ ತಕ್ಷಣ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
PublicNext
18/01/2025 12:49 pm