", "articleSection": "Politics,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1737185485-A6~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಜೈ ಬಾಪು, ಜೈಭೀಮ, ಜೈ ಸಂವಿಧಾನ ಸಮಾವೇಶದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ನಾಯಕರಿಂದ ಪೂರ್ವಭಾವಿ...Read more" } ", "keywords": ",Hubballi-Dharwad,Politics,Government,News,Public-News", "url": "https://publicnext.com/node" }
ಹುಬ್ಬಳ್ಳಿ: ಜೈ ಬಾಪು, ಜೈಭೀಮ, ಜೈ ಸಂವಿಧಾನ ಸಮಾವೇಶದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್ ನಾಯಕರಿಂದ ಪೂರ್ವಭಾವಿ ಸಭೆ ಮಾಡಿದರು.
ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಸಮಾವೇಶದ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಬೆಳಗಾವಿ ಸಮಾವೇಶದ ಪೂರ್ವ ಸಿದ್ಧತಾ ಸಭೆ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ನಡೆದಿದೆ. ಈ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಸಚಿವರು, ಶಾಸಕರು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/01/2025 01:01 pm