", "articleSection": "Crime,Law and Order,Accident,News", "image": { "@type": "ImageObject", "url": "https://prod.cdn.publicnext.com/s3fs-public/421698-1737188397-V5~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ, ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಅಸಹ ಮೊಹಲ್ಲಾದಲ್ಲ...Read more" } ", "keywords": "Hubballi, bike arson, mysterious fire, vandalism, Hubballi crime news, bike owners, investigation underway, unknown culprits.,Hubballi-Dharwad,Crime,Law-and-Order,Accident,News", "url": "https://publicnext.com/node" }
ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ, ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಅಸಹ ಮೊಹಲ್ಲಾದಲ್ಲಿ ನಡೆದಿದೆ.
ಮನೆ ಮುಂದೆ ನಿಲ್ಲಿಸಿದ್ದ ಮೂರು ಬೈಕ್‌ಗಳಿಗೆ ಕೀಚಕರು ಬೆಂಕಿ ಹಚ್ಚಿದ್ದಾರೆ. ಕಿಮ್ಸ್ ನ ಫಾರ್ಮಾಸಿಸ್ಟ್ ಗೆ ಸೇರಿದ ಬೈಕ್‌ಗಳು ಇವಾಗಿವೆ. ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/01/2025 01:49 pm