", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1737193513-plastic.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Raghavendra Bng" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ನೆಲಮಂಗಲ ನಗರಸಭೆ ಹಾಗೂ ಪರಿಸರ ಮಾಲಿನ್ಯ ಅಧಿಕಾರಿಗಳ ಜಂಟಿಯಾಗಿ 15 ಲಕ್ಷ ಮೌಲ್ಯದ ಪ್ಲಾಸ್ಟಿಕ್ ಜಪ್ತಿ ಮಾಡುವ ಮೂಲಕ ಭರ್ಜರಿ ಕಾರ್ಯಾಚ...Read more" } ", "keywords": "Bengaluru, Plastic Seizure, Illegal Plastic, Karnataka Pollution Control, Environmental Protection, Bengaluru News, Karnataka News, Plastic Ban, Pollution Control Board.,Bangalore,Bangalore-Rural,Crime,Law-and-Order", "url": "https://publicnext.com/node" }
ಬೆಂಗಳೂರು: ನೆಲಮಂಗಲ ನಗರಸಭೆ ಹಾಗೂ ಪರಿಸರ ಮಾಲಿನ್ಯ ಅಧಿಕಾರಿಗಳ ಜಂಟಿಯಾಗಿ 15 ಲಕ್ಷ ಮೌಲ್ಯದ ಪ್ಲಾಸ್ಟಿಕ್ ಜಪ್ತಿ ಮಾಡುವ ಮೂಲಕ ಭರ್ಜರಿ ಕಾರ್ಯಾಚರಣೆ ನೆಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಿವಾಸಿ ಅಶೋಕ್ ಎಂಬಾತ ಗೋಡಾನ್‌ನಲ್ಲಿ ಅಡಗಿಸಿಟ್ಟಿದ್ದ ಸುಮಾರು 15 ಲಕ್ಷಕ್ಕೂ ಹೆಚ್ಚು ಮೌಲ್ಯದ 3 ಟನ್‌ಗೂ ಅಧಿಕ ನಿಷೇಧಿತ ಪ್ಲಾಸ್ಟಿಕ್ ಕವರ್‌ಗಳನ್ನು ಜಪ್ತಿ ಮಾಡಲಾಗಿದೆ. ಮಾಲೀಕ ಅಶೋಕ್ ಗುಜರಾತ್ ನಿಂದ ಪ್ಲಾಸ್ಟಿಕ್ ಸರಕನ್ನು ಅಮದು ಮಾಡಿಕೊಂಡು ಚಿಲ್ಲರೆ ಅಂಗಡಿಯವರಿಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಪಡೆದ ನಗರಸಭೆ ಅಧಿಕಾರಿಗಳು ಮತ್ತು ಮಾಲಿನ್ಯ ಅಧಿಕಾರಗಳು ತಮ್ಮ ಸಿಬ್ಬಂದಿಗಳ ತಂಡ ಏಕಾಏಕಿ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.
PublicNext
18/01/2025 03:15 pm