", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/387839-1737196785-Untitled-design---2025-01-18T160941.727.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Padmashree" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು : ಯಲಹಂಕ ವಾಯುನೆಲೆಯಲ್ಲಿ ಏರ್ ಶೋ-2025” ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರಬರಿ 2025 ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾ...Read more" } ", "keywords": "Bengaluru is gearing up to host Aero India 2025, a premier aerospace and defense exhibition, at the Air Force Station in Yelahanka ¹. In light of this event, Mohammed Nayeem Momin, a local leader, ,Bangalore,Government", "url": "https://publicnext.com/node" } ಬೆಂಗಳೂರು : "ಏರ್ ಶೋ-2025” ಪ್ರಯುಕ್ತ ಮಾಂಸ ಮಾರಾಟ ನಿಷೇಧ - ಮೊಹ್ಮದ್ ನಯೀಮ್ ಮೊಮಿನ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : "ಏರ್ ಶೋ-2025” ಪ್ರಯುಕ್ತ ಮಾಂಸ ಮಾರಾಟ ನಿಷೇಧ - ಮೊಹ್ಮದ್ ನಯೀಮ್ ಮೊಮಿನ್

ಬೆಂಗಳೂರು : ಯಲಹಂಕ ವಾಯುನೆಲೆಯಲ್ಲಿ "ಏರ್ ಶೋ-2025” ಪ್ರಯುಕ್ತ 23ನೇ ಜನವರಿಯಿಂದ 17ನೇ ಫೆಬ್ರಬರಿ 2025 ರವರೆಗೆ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಯಲಹಂಕ ವಲಯ ಜಂಟಿ ಆಯುಕ್ತರಾದ ಮೊಹ್ಮದ್ ನಯೀಮ್ ಮೊಮಿನ್ ರವರು ತಿಳಿಸಿದ್ದಾರೆ.

ಯಲಹಂಕ ಏರ್ ಪೋರ್ಸ್ ಸ್ಟೇಷನಲ್ಲಿ ದಿನಾಂಕ: 10.02.2025 ರಿಂದ 14.02.2025 ರವರೆಗೆ ಅಂತರಾಷ್ಟ್ರೀಯ ಏರ್‌ ಶೋ ನಡೆಯಲಿದೆ.

ಈ ಸಂಬಂಧ ಯಲಹಂಕ ವಲಯದ ಏರ್‌ಪೋರ್ಸ್‌ ಸ್ಟೇಷನಿಂದ 13 ಕಿ.ಮೀ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮಾಂಸ ಮಾರಾಟದ ಉದ್ದಿಮೆಗಳನ್ನು ಮುಚ್ಚುವುದು ಹಾಗೂ ಹೋಟೆಲ್ ಮತ್ತು ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ.

ಆದುದರಿಂದ ದಿನಾಂಕ: 23.01.2025 ರಿಂದ 17.02.2025 ರವರೆಗೆ ಎಲ್ಲಾ ಮಾಂಸಾಹಾರ ಮಾರಾಟ ಉದ್ದಿಮೆಗಳನ್ನು ಮುಚ್ಚಲು ಸೂಚಿಸಲಾಗಿದೆ. ಇದನ್ನು ಉಲ್ಲಂಘಿಸಿದಲ್ಲಿ ಬಿಬಿಎಂಪಿ ಕಾಯ್ದೆ 2020 ಮತ್ತು ಏರ್ ಕ್ರಾಫ್ಟ್ ರೂಲ್ಸ್ 1937 ರ ರೂಲ್ 91 ರಂತೆ ಮತ್ತು ಇತರ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು.

Edited By : Abhishek Kamoji
PublicNext

PublicNext

18/01/2025 04:10 pm

Cinque Terre

14.23 K

Cinque Terre

0

ಸಂಬಂಧಿತ ಸುದ್ದಿ