", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/286525-1737197843-WhatsApp-Image-2025-01-18-at-4.26.44-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Rahim Ujire Udupi" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉಡುಪಿ : ಉಡುಪಿ ಮತ್ತು ಮಂಗಳೂರಿನಲ್ಲಿ ಒಂದು ವಾರ ಕಾಲ ನಡೆಯಲಿರುವ ಮೂರನೇ ಕರ್ನಾಟಕ ಕ್ರೀಡಾಕೂಟದಲ್ಲಿ ಬೆಂಗಳೂರಿನ ಸಮರಾ ಚಿನ್ನದ ಪದಕವನ್ನು ಗೆದ್...Read more" } ", "keywords": "Udupi News, Karnataka Sports Meet, Kayaking Championship, Samara Queen, Gold Medal Winner, Karnataka Sports News, Udupi City News, Sports Achievements, Kayaking Event.,Udupi,Mangalore,Sports", "url": "https://publicnext.com/node" }
ಉಡುಪಿ : ಉಡುಪಿ ಮತ್ತು ಮಂಗಳೂರಿನಲ್ಲಿ ಒಂದು ವಾರ ಕಾಲ ನಡೆಯಲಿರುವ ಮೂರನೇ ಕರ್ನಾಟಕ ಕ್ರೀಡಾಕೂಟದಲ್ಲಿ ಬೆಂಗಳೂರಿನ ಸಮರಾ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.
ಕ್ರೀಡಾಕೂಟದ ಮೊದಲ ಸ್ಪರ್ಧೆಯಾದ ಮಹಿಳೆಯರ 500ಮೀ. ಕಯಾಕಿಂಗ್ ಕೆ-1 ಸ್ಪರ್ಧೆಯಲ್ಲಿ ಅವರು ನಿರೀಕ್ಷೆಯಂತೆ ಮೊದಲಿಗರಾಗಿ ಗುರಿಮುಟ್ಟಿ ಕೂಟದ ಮೊಟ್ಟಮೊದಲ ಚಿನ್ನದ ಪದಕ ಗೆದ್ದುಕೊಂಡರು. ಕೆಲವೇ ಗಂಟೆಗಳ ಅಂತರದಲ್ಲಿ ಅವರು ಇನ್ನೂ ಮೂರು ಚಿನ್ನದ ಪದಕಗಳನ್ನು ಜಯಿಸಿ ಮೊದಲ ದಿನವೇ ನಾಲ್ಕು ಚಿನ್ನದ ಪದಕ ಗೆದ್ದ ವಿಶಿಷ್ಟ ಸಾಧನೆ ಮಾಡಿದರು.
ಬೆಂಗಳೂರಿನ ಸಮರಾ ಎ.ಚಾಕೋ ಬಿಬಿಎಂ ವಿದ್ಯಾರ್ಥಿನಿಯಾಗಿದ್ದು ಇದೀಗ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸುವ ಅರ್ಹತೆ ಪಡೆದುಕೊಂಡಿದ್ದಾರೆ. ಈವರೆಗೆ ಜೂನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ದೇಶವನ್ನೂ ಪ್ರತಿನಿಧಿಸಿದ್ದ ಇವರು ಹಲವಾರು ಪದಕಗಳನ್ನು ಗೆದ್ದು ಕೊಂಡಿದ್ದರು.
PublicNext
18/01/2025 04:28 pm