", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/286525-1737203260-WhatsApp-Image-2025-01-18-at-5.57.29-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Umesh Mangalore" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮಂಗಳೂರು: ಮಂಗಳೂರಿನ ಹೊರವಲಯ ಬ್ರಹ್ಮರಕೊಟ್ಲು ಟೋಲ್ ಗೇಟ್‌ನಲ್ಲಿ ನಿನ್ನೆ ಸಂಜೆ ಟೋಲ್ ಸಿಬ್ಬಂದಿ ಟ್ರಕ್ ಚಾಲಕನ ಮೇಲೆ ಹಲ್ಲೆಗೈದ ವಿಡಿಯೋ ಸೋಶಿಯ...Read more" } ", "keywords": " Mangaluru News, Toll Gate Staff, Truck Driver Assaulted, Highway Violence, Karnataka Crime News, Mangalore City News, Police Investigation, Justice Demanded.,Udupi,Mangalore,Crime", "url": "https://publicnext.com/node" }
ಮಂಗಳೂರು: ಮಂಗಳೂರಿನ ಹೊರವಲಯ ಬ್ರಹ್ಮರಕೊಟ್ಲು ಟೋಲ್ ಗೇಟ್‌ನಲ್ಲಿ ನಿನ್ನೆ ಸಂಜೆ ಟೋಲ್ ಸಿಬ್ಬಂದಿ ಟ್ರಕ್ ಚಾಲಕನ ಮೇಲೆ ಹಲ್ಲೆಗೈದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮೊದಲೇ ಹೊಂಡ ಗುಂಡಿಯಿಂದ ಕೂಡಿದ ರಸ್ತೆ, ಇಂತಹ ರಸ್ತೆಗೆ ಟೋಲ್ ಕಟ್ಟುವ ಪರಿಸ್ಥಿತಿ ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅದರ ಜೊತೆ ಇಂತಹ ವರ್ತನೆ ತೋರುತ್ತಿರುವ ಇಲ್ಲಿನ ಸಿಬ್ಬಂದಿ ಈ ಟೋಲ್‌ಗೇಟ್ ಯಾವ ಕಾರಣಕ್ಕೆ ಇದೆ? ಈ ಟೋಲ್‌ನ ಹಿಂದೆ ಯಾವ ಸಂಸ್ಥೆ ಇದೆ? ಈ ಟೋಲ್ ನಿಂದ ಯಾರಿಗೆ ಲಾಭ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಹಲ್ಲೆ ಮಾಡಿದ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಗಮನ ಹರಿಸಲಿ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
PublicNext
18/01/2025 05:58 pm