ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಕನಿಷ್ಠ ಡಿಗ್ರಿ ಆದರೂ ಓದಿಸಿ - ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್

ಹಾಸನ :ಕನಿಷ್ಠ ಡಿಗ್ರಿ ಆದರೂ ಓದಿಸಿ ಎಂದು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಪೋಷಕರಿಗೆ ಮನವಿ ಮಾಡಿದ್ದಾರೆ.ಹಾಸನ ತಾಲ್ಲೂಕಿನ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ , ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಶ್ಯಕತೆ ಹೆಚ್ಚಿದೆ ಶಿಕ್ಷಣ ವಿಲ್ಲದ ಹೆಣ್ಣು ಮಕ್ಕಳು ಜೀವನದಲ್ಲಿ ಅತಿ ಹೆಚ್ಚು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ ಆದ್ದರಿಂದ ಮಕ್ಕಳಿಗೆ ಕನಿಷ್ಠ ಪಕ್ಷ ಪದವಿ ಶಿಕ್ಷಣವನ್ನಾದರೂ ಕೊಡಿಸಿ ಎಂದು ಪೋಷಕರಲ್ಲಿ ಮನವಿ ಮಾಡಿದರು.

Edited By : PublicNext Desk
Kshetra Samachara

Kshetra Samachara

18/01/2025 06:46 pm

Cinque Terre

440

Cinque Terre

0

ಸಂಬಂಧಿತ ಸುದ್ದಿ