", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/43595620250118064853filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ:ಕ್ರೀಡೆಯಿಂದ ಮನೋಸ್ಥೈರ್ಯ ವೃದ್ಧಿ ಆಗುವುದರ ಜೊತೆಗೆ ದೈಹಿಕ ಕ್ಷಮತೆಯೂ ಹೆಚ್ಚುತ್ತದೆ ಎಂದು ತೋಕೂರು ಯುವಕ ಸಂಘದ ಹಿರಿಯ ಸದಸ್ಯ ವಾಹಿದ್ ...Read more" } ", "keywords": "Node,Mangalore,Public-News", "url": "https://publicnext.com/node" }
ಮುಲ್ಕಿ:ಕ್ರೀಡೆಯಿಂದ ಮನೋಸ್ಥೈರ್ಯ ವೃದ್ಧಿ ಆಗುವುದರ ಜೊತೆಗೆ ದೈಹಿಕ ಕ್ಷಮತೆಯೂ ಹೆಚ್ಚುತ್ತದೆ ಎಂದು ತೋಕೂರು ಯುವಕ ಸಂಘದ ಹಿರಿಯ ಸದಸ್ಯ ವಾಹಿದ್ ಹೇಳಿದರು.
ತೋಕೂರು ಯುವಕ ಸಂಘ ಹಾಗೂ ಮಹಿಳಾ ಮಂಡಲದನ ಜಂಟಿ ಆಶ್ರಯದಲ್ಲಿ ತೋಕೂರಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಮದ ಮಕ್ಕಳಿಗೆ ಹಿರಿಯರಿಗೆ ಹಾಗೂ ಜಂಟಿ ಸಂಸ್ಥೆಗಳ ಸದಸ್ಯರುಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಜಂಟಿ ಸಂಸ್ಥೆಗಳ ಕ್ರೀಡಾ ಕಾರ್ಯದರ್ಶಿಗಳಾದ ಮಯೂರ್, ಸರಿತಾ, ಯಶವಂತಿ ಕ್ರೀಡಾಕೂಟವನ್ನು ಸಂಘಟಿಸಿದರು. ಯುವಕ ಸಂಘದ ಅಧ್ಯಕ್ಷ ರಮೇಶ್ ದೇವಾಡಿಗ ,ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು .ಗ್ರಾಮಸ್ಥರು ಹಾಗೂ ಜಂಟಿ ಸಂಸ್ಥೆಗಳ ಸದಸ್ಯರುಗಳು ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿದರು.
Kshetra Samachara
18/01/2025 06:54 pm