", "articleSection": "Politics,Religion", "image": { "@type": "ImageObject", "url": "https://prod.cdn.publicnext.com/s3fs-public/405356-1737220109-mala.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ : ಹುಬ್ಬಳ್ಳಿಯ ವಿದ್ಯಾನಗರ ಶಿರೂರು ಪಾರ್ಕ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಾದ್ವಾರದ ಶಂಕುಸ್ಥಾಪನೆ ಕಾಮಗಾರಿಗೆ ಜಿಲ್ಲಾ ಉ...Read more" } ", "keywords": "Hubballi, Ayappa Swamy, Mahadwara Shankusthapana, Minister Lad, MLA Tenginakayi, Karnataka News, Indian Politics, Hindu Temple, Ayappa Devotees, Religious Ceremony,Hubballi-Dharwad,Politics,Religion", "url": "https://publicnext.com/node" } ಹುಬ್ಬಳ್ಳಿ ಅಯ್ಯಪ್ಪ ಸ್ವಾಮಿ ಮಹಾದ್ವಾರ ಶಂಕುಸ್ಥಾಪನೆ ಮಾಡಿದ ಸಚಿವ ಲಾಡ್, ಶಾಸಕ ಟೆಂಗಿನಕಾಯಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ ಅಯ್ಯಪ್ಪ ಸ್ವಾಮಿ ಮಹಾದ್ವಾರ ಶಂಕುಸ್ಥಾಪನೆ ಮಾಡಿದ ಸಚಿವ ಲಾಡ್, ಶಾಸಕ ಟೆಂಗಿನಕಾಯಿ

ಹುಬ್ಬಳ್ಳಿ : ಹುಬ್ಬಳ್ಳಿಯ ವಿದ್ಯಾನಗರ ಶಿರೂರು ಪಾರ್ಕ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಾದ್ವಾರದ ಶಂಕುಸ್ಥಾಪನೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶ್ರೀ ಆನಂದ್ ಗುರುಸ್ವಾಮಿ, ಶಾಸಕ ಮಹೇಶ್ ಟೆಂಗಿನಕಾಯಿ ಅವರು ಭೂಮಿ ಪೂಜೆ ಮಾಡಿದರು.

ಮಹಾನಗರ ಪಾಲಿಕೆಯ ಸುಮಾರು 40 ಲಕ್ಷ ರೂಪಾಯಿ ಅನುದಾನದಲ್ಲಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಹಾದ್ವಾರದ ಶಂಕು ಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಾಜ ಗೌರಿ, ರಮೇಶ ಬೆಳಗಾವಿ, ವೀಣಾ ಭಾರದ್ವಾಡ, ಜಯರಾಮ್ ಶೆಟ್ಟಿ, ರತ್ನಾಕರ್ ಶೆಟ್ಟಿ, ಮಲ್ಲುಸ್ವಾಮಿ ಸಚಿನ್, ಕುರಡೇಕರ್ ಅಯ್ಯಪ್ಪ, ಸ್ವಾಮಿ ಮಾಲಾಧಾರಿಗಳು ಇನ್ನಿತರರು ಉಪಸ್ಥಿತರಿದ್ದರು.

Edited By : Vinayak Patil
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

18/01/2025 10:38 pm

Cinque Terre

83.41 K

Cinque Terre

1

ಸಂಬಂಧಿತ ಸುದ್ದಿ