", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/43595620250119112925filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "9448337190" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ಕದಿಕೆ ಶ್ರೀ ರಾಧಾಕೃಷ್ಣ ಭಜನಾ ಮಂದಿರದ 88ನೇ ವಾರ್ಷಿಕ ಮಂಗಲೋತ್ಸವ ಹಾಗೂ 21ನೇ ಏಕಾಹ ಭಜನಾ ಮಂಗಲೋತ್ಸವವ...Read more" } ", "keywords": "Node,Mangalore,Cultural-Activity,Udupi", "url": "https://publicnext.com/node" }
ಮುಲ್ಕಿ: ಹಳೆಯಂಗಡಿ ಸಮೀಪದ ಸಸಿಹಿತ್ಲು ಕದಿಕೆ ಶ್ರೀ ರಾಧಾಕೃಷ್ಣ ಭಜನಾ ಮಂದಿರದ 88ನೇ ವಾರ್ಷಿಕ ಮಂಗಲೋತ್ಸವ ಹಾಗೂ 21ನೇ ಏಕಾಹ ಭಜನಾ ಮಂಗಲೋತ್ಸವವನ್ನು ಹಳೆಯಂಗಡಿ ಉದ್ಯಮಿ ಜೈ ಕೃಷ್ಣ ಬಿ ಕೋಟ್ಯಾನ್ ಚಾಲನೆ ನೀಡಿ ಮಾತನಾಡಿ ಭಜನೆಯ ಮೂಲಕ ಯುವ ಜನಾಂಗ ಧಾರ್ಮಿಕ ಕಾರ್ಯಕ್ರಮಗಳನ್ನು ಮೈಗೂಡಿಸಿಕೊಂಡು ಗ್ರಾಮದ ಅಭಿವೃದ್ಧಿಯಲ್ಲಿ ಭಾಗಿಯಾಗಬೇಕು ಎಂದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿಯ ಸುಧಾ ರಾಜೇಶ್ ಕೋಟ್ಯಾನ್ , ಭಜನಾ ಮಂದಿರದ ಮಾಜೀ ಕಾರ್ಯದರ್ಶಿ ಮಾಧವ ತಿಂಗಳಾಯ ಊರಿನ ಗುರಿಕಾರರು , ಗ್ರಾಮಸ್ಥರು ಉಪಸ್ಥಿತರಿದ್ದರು.
Kshetra Samachara
19/01/2025 11:40 am