ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ರಾಷ್ಟ್ರೀಯ ಹೆದ್ದಾರಿ ಪಕ್ಕ ಕಸದ ರಾಶಿ ನಿರ್ಮಾಣ

ಚಿಕ್ಕಮಗಳೂರು : ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಸೆರಾಯಿ ರೆಸಾರ್ಟ್ ಬಳಿ ರಸ್ತೆ ಪಕ್ಕದ ಜಾಗದಲ್ಲಿ ಕಸದ ರಾಶಿ ಸೃಷ್ಟಿಯಾಗುತ್ತಿದೆ.

ಮನೆ, ಅಂಗಡಿ ಇನ್ನಿತರ ಕಸಗಳನ್ನು ಇಲ್ಲಿ ತಂದು ಕರೆಯುತ್ತಿದ್ದು ದುರ್ನಾಥ ಬೀರುತ್ತಿದೆ. ಕಸವನ್ನು ಬೀದಿ ನಾಯಿಗಳು ರಸ್ತೆಗೆ ಎಳೆಯುತ್ತಿವೆ, ಅಲ್ಲದೇ ಜಾನುವಾರುಗಳು ಪ್ಲಾಸ್ಟಿಕ್ ಅನ್ನು ತಿನ್ನುವ ಸಂಭವ ಹೆಚ್ಚಾಗಿದೆ. ಈ ಕುರಿತು ಜನಪ್ರತಿನಿಧಿಗಳು ಎಚ್ಚರ ವಹಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

19/01/2025 01:14 pm

Cinque Terre

2.24 K

Cinque Terre

0

ಸಂಬಂಧಿತ ಸುದ್ದಿ