", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1737283595-ga.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ : ಇಟ್ಟಿಗಿ ತುಂಬಿರ ಲಾರಿ ಮತ್ತು ಬೈಕ್ ನಡುವ ಭೀಕರ ಅಪಘಾತವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಗಾಂಧಿ ಕಟ್ಟಿ ಸರ್ಕ...Read more" } ", "keywords": "Accident, Lorry Collides Bike, Biker Injured, Road Mishap, Karnataka Accident, Traffic Accident, Bike Accident, Indian Roads, Road Safety,Hubballi-Dharwad", "url": "https://publicnext.com/node" } ಇಟ್ಟಿಗೆ ತುಂಬಿದ ಲಾರಿ ಮತ್ತು ಬೈಕ್ ನಡುವೆ ಅಪಘಾತ : ಸವಾರನಿಗೆ ಗಂಭೀರ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಟ್ಟಿಗೆ ತುಂಬಿದ ಲಾರಿ ಮತ್ತು ಬೈಕ್ ನಡುವೆ ಅಪಘಾತ : ಸವಾರನಿಗೆ ಗಂಭೀರ ಗಾಯ

ಹುಬ್ಬಳ್ಳಿ : ಇಟ್ಟಿಗಿ ತುಂಬಿರ ಲಾರಿ ಮತ್ತು ಬೈಕ್ ನಡುವ ಭೀಕರ ಅಪಘಾತವಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದ ಗಾಂಧಿ ಕಟ್ಟಿ ಸರ್ಕಲ್ ನಲ್ಲಿ ನಡೆದಿದೆ.

ನವಲಗುಂದ ಕಡೆಯಿಂದ ಹುಬ್ಬಳ್ಳಿ‌ಯತ್ತ ಹೊರಟ್ಟಿದ್ದ ಇಟ್ಟಿಗೆ ತುಂಬಿದ ಲಾರಿ ಬೈಕ್‌ಗೆ ಗುದ್ದಿದೆ ಎನ್ನಲಾಗಿದೆ. ಇನ್ನೂ ಅಪಘಾತದಲ್ಲಿ ಬೈಕನಲ್ಲಿದ್ದ ಇಬ್ಬರು ಸವಾರರಿಗೆ ಗಂಭೀರವಾಗಿ ಗಾಯವಾಗಿದ್ದು ಗಾಯಗಳನ್ನ ಹುಬ್ಬಳ್ಳಿ ಕಿಮ್ಸ್ ಗೆ ರವಾನಿಸಲಾಗಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸ್ಥಳದಲ್ಲಿ ಅಪಘಾತವಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಗ್ರಾಮಸ್ಥರು ಆತಂಕದಲ್ಲಿ ಜೀವನ ಸಾಗಿಸುವಂತಾಗಿದೆ.

Edited By : Vinayak Patil
Kshetra Samachara

Kshetra Samachara

19/01/2025 04:16 pm

Cinque Terre

8.93 K

Cinque Terre

0

ಸಂಬಂಧಿತ ಸುದ್ದಿ