", "articleSection": "Cultural Activity,Religion", "image": { "@type": "ImageObject", "url": "https://prod.cdn.publicnext.com/s3fs-public/229640-1737284753-hblvarur.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಜೈನ ಮೆರವಣಿಗೆಯಲ್ಲಿ ಮುಸ್ಲಿಂ ಭಾಂಧವರಿಂದ ಹಣ್ಣು ವಿತರಣೆ ಮಾಡಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರು ಹಿಂದೂ-ಮುಸ್ಲಿಂ ಭಾವೈಕ್...Read more" } ", "keywords": ",Hubballi-Dharwad,Cultural-Activity,Religion", "url": "https://publicnext.com/node" }
ಹುಬ್ಬಳ್ಳಿ: ಜೈನ ಮೆರವಣಿಗೆಯಲ್ಲಿ ಮುಸ್ಲಿಂ ಭಾಂಧವರಿಂದ ಹಣ್ಣು ವಿತರಣೆ ಮಾಡಿದ್ದು, ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರು ಹಿಂದೂ-ಮುಸ್ಲಿಂ ಭಾವೈಕ್ಯತೆ ಮೆರೆದಿದ್ದಾರೆ.
ವರೂರ ನವಗ್ರಹ ತೀರ್ಥ ಕ್ಷೇತ್ರದ ಮೆರವಣಿಗೆಯಲ್ಲಿ ಭಾವೈಕ್ಯತೆಗೆ ಸಾಕ್ಷಿಯಾಗಿದ್ದು, ಇಂದ್ರ, ಇಂದ್ರಾಣಿಯರ ಮೆರವಣಿಗೆ ವೇಳೆ ಬಾಳೆ ಹಣ್ಣಿ ವಿತರಣೆ ಮಾಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ನಡೆದ ಮಸ್ತಕಾಭಿಷೇಕ ಬೃಹತ್ ಕಾರ್ಯಕ್ರಮ, ಪ್ರತಿ ದಿನದಂತೆ ಇಂದು ನೆರವೇರಿದ ಬೃಹತ್ ಮೆರವಣಿಗೆಯಲ್ಲಿ, ಡೊಳ್ಳು, ಕುಣಿತ, ಕೋಲಾಟದೊಂದಿಗೆ ಸಾಗುವ ಮೆರವಣಿಗೆಯಲ್ಲಿ ಭಾಗಿಯಾದವರಿಗೆ ಹಣ್ಣು ಹಂಚಿದ ಮುಸ್ಲಿಂ ಸಮಾಜದವರು ಭಾವೈಕ್ಯತೆ ಮೆರೆದಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
19/01/2025 04:36 pm