", "articleSection": "Nature,Government", "image": { "@type": "ImageObject", "url": "https://prod.cdn.publicnext.com/s3fs-public/405356-1737285756-pra.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರ, ಕೊರ್ಲಹಳ್ಳಿ ಗ್ರಾಮದ ಬಳಿಯ ನೀರು ಕಲುಷಿತವಾಗಿದೆ ಅನ್ನೋ ಮಾಹಿತಿ ಲಭ್ಯ ಆಗಿದೆ. ಈ ಸಂಬಂಧ ಪರಿಸರ ಮಾಲಿ...Read more" } ", "keywords": "Gadag, Tungabhadra River, River Water Quality, Drinking Water Crisis, Karnataka News, Indian Rivers, Water Pollution, Tungabhadra River Pollution, Gadag News,Nature,Government", "url": "https://publicnext.com/node" } ಗದಗ: ತುಂಗಭದ್ರಾ ನದಿ ನೀರು ಕುಡಿಯಲು ಯೋಗ್ಯವಲ್ಲ?!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ತುಂಗಭದ್ರಾ ನದಿ ನೀರು ಕುಡಿಯಲು ಯೋಗ್ಯವಲ್ಲ?!

ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಗಂಗಾಪುರ, ಕೊರ್ಲಹಳ್ಳಿ ಗ್ರಾಮದ ಬಳಿಯ ನೀರು ಕಲುಷಿತವಾಗಿದೆ ಅನ್ನೋ ಮಾಹಿತಿ ಲಭ್ಯ ಆಗಿದೆ. ಈ ಸಂಬಂಧ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಾಥಮಿಕ ವರದಿ ಲಭ್ಯ ವಾಗಿದೆ. ಸಂಪೂರ್ಣವಾಗಿ ಹಸಿರು ಬಣ್ಣಕ್ಕೆ ತಿರುಗಿದ ನೀರು ಕುಡಿಯದಂತೆ ಸೂಚನೆ ಕೊಡಲಾಗಿದೆ. ತುಂಗಭದ್ರಾ ನದಿಯಿಂದ ನೇರವಾಗಿ ಗ್ರಾಮಗಳಿಗೆ ನೀರು ಸರಬರಾಜು ಮಾಡದಂತೆ ಕೂಡ ಈಗಾಗಲೇ ಸೂಚಿಸಲಾಗಿದ್ಯಂತೆ.

ಈ ಸಂಬಂಧ ಈಗಾಗಲೇ ಗದಗ ಜಿಲ್ಲಾ ಉಪವಿಭಾಗ ಅಧಿಕಾರಿ ಗಂಗಪ್ಪ ಮಾಹಿತಿ ಕೊಟ್ಟಿದ್ದು ಜನ ಹಾಗೂ ಜಾನುವಾರುಗಳಿಗೆ ನೀರು ಸೇವನೆ ಮಾಡಲು ಸದ್ಯಕ್ಕೆ ಯೋಗ್ಯವಲ್ಲ ಅಂತ ತಿಳಿಸಿದ್ದಾರೆ. ನೀರು ಹಸಿರು ಬಣ್ಣಕ್ಕೆ ತಿರುಗಲು ಕಾರಣ ಏನು ಅನ್ನೋ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯ ಆಗಿಲ್ಲ. ನೀರು ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿ ಬಂದ ಬಳಿಕ ಮಾಹಿತಿ ನೀಡಲಾಗುವುದು ಅಂತ ತಿಳಿಸಿದ್ದಾರೆ.

Edited By : Vinayak Patil
PublicNext

PublicNext

19/01/2025 04:53 pm

Cinque Terre

37.41 K

Cinque Terre

1