", "articleSection": "Cultural Activity,Religion", "image": { "@type": "ImageObject", "url": "https://prod.cdn.publicnext.com/s3fs-public/229640-1737285893-DIKSHE.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Mallesh Suranagi" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ನಡೆಯುತ್ತಿರುವ ಪಂಚಕಲ್ಯಾಣ, ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಐದನೇ ದಿನಕ್ಕೆ ಕಾಲಿಟ್ಟಿದ್ದು, ಐದನೇ...Read more" } ", "keywords": "Hubballi, D. Sudhakar, Deeksha Kalyana Program, Karnataka Government, Minister Inauguration, Hubballi Events, Karnataka News, Indian Politics, Government Initiatives.,Hubballi-Dharwad,Cultural-Activity,Religion", "url": "https://publicnext.com/node" } ಹುಬ್ಬಳ್ಳಿ: ದೀಕ್ಷಾ ಕಲ್ಯಾಣ ಕಾರ್ಯಕ್ರಮಕ್ಕೆ ಸಚಿವ ಡಿ‌.ಸುಧಾಕರ್ ಚಾಲನೆ..!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದೀಕ್ಷಾ ಕಲ್ಯಾಣ ಕಾರ್ಯಕ್ರಮಕ್ಕೆ ಸಚಿವ ಡಿ‌.ಸುಧಾಕರ್ ಚಾಲನೆ..!

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ನಡೆಯುತ್ತಿರುವ ಪಂಚಕಲ್ಯಾಣ, ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಐದನೇ ದಿನಕ್ಕೆ ಕಾಲಿಟ್ಟಿದ್ದು, ಐದನೇ ದಿನ ದೀಕ್ಷಾ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಚಿವ ಡಿ.ಸುಧಾಕರ್ ವಿದ್ಯುಕ್ತವಾಗಿ ಚಾಲನೆ ನೀಡಿದರು.

ರಾಷ್ಟ್ರಸಂತ ಗುಣಧರನಂದಿ ಮಹಾರಾಜರು ಹಾಗೂ ಕುಂತುಸಾಗರ ಮುನಿ ಮಹಾರಾಜರ ನೇತೃತ್ವದಲ್ಲಿ ಕಾರ್ಯಕ್ರಮ ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.

ಪಾರ್ಶ್ವನಾಥರಿಗೆ ರಾಜಾಭಿಷೇಕ ಕಾರ್ಯಕ್ರಮದ ಬೆನ್ನಲ್ಲೇ ದೀಕ್ಷಾ ಕಲ್ಯಾಣ ಕಾರ್ಯಕ್ರಮದ ಮೂಲಕ ಪಾರ್ಶ್ವನಾಥರಿಗೆ ದೀಕ್ಷೆ ನೀಡುವ ಪೂಜೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ಇನ್ನೂ ಲಕ್ಷಾಂತರ ಭಕ್ತರು ಇಂತಹದೊಂದು ಅವಿಸ್ಮರಣೀಯ ಕ್ಷಣದಲ್ಲಿ ಭಾಗವಹಿಸಿದ್ದು, ವಿಶೇಷವಾಗಿದೆ. ಎರಡನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಎರಡು ದೀಕ್ಷಾ ಕಲ್ಯಾಣ ಮಾಡುವ ಮೂಲಕ ವಿಶೇಷವಾಗಿ ಆಚರಣೆ ಮಾಡಲಾಯಿತು. ಅಲ್ಲದೇ ಕಾರ್ಯಕ್ರಮಕ್ಕೆ ಆಗಮಿಸಿದ ಸಚಿವ ಡಿ.ಸುಧಾಕರ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದ್ದು, ಇದೇ ವೇಳೆ ಪುಸ್ತಕವನ್ನು ಕೂಡ ಬಿಡುಗಡೆ ಮಾಡಲಾಯಿತು.

Edited By : Manjunath H D
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

19/01/2025 04:57 pm

Cinque Terre

20.55 K

Cinque Terre

0

ಸಂಬಂಧಿತ ಸುದ್ದಿ