", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/387839-1737287039-WhatsApp-Image-2025-01-19-at-5.13.00-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರಿ ಬ್ರಿಡ್ಜ್ ...Read more" } ", "keywords": "Kumbh Mela, Fire Breaks Out, Shastry Bridge, Prayagraj, Uttar Pradesh, India, Festival Chaos, Emergency Response.,,Accident", "url": "https://publicnext.com/node" }
ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರಿ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಗಳು ವೈರಲ್ ಆಗುತ್ತಿವೆ. ಶಾರ್ಟ್ ಸರ್ಕ್ಯೂಟ್ನಿಂದ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಈ ಅಗ್ನಿ ಅವಘಡದಲ್ಲಿ ಹಲವು ವಾಹನಗಳು ಸುಟ್ಟು ಭಸ್ಮಗೊಂಡಿವೆ.
ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
PublicNext
19/01/2025 05:14 pm