ಮೈಸೂರು: ಮೈಸೂರಿನಲ್ಲಿ ಉದ್ಯಮಿಯನ್ನು ಬೆದರಿಸಿದ ದುಷ್ಕರ್ಮಿಗಳು ಕಾರನ್ನ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೇರಳದ ಉದ್ಯಮಿ ಸೂಫಿ ಎಂಬುವವರರಿಗೆ ಸೇರಿದ ಕಾರು ಇದಾಗಿದೆ.
ಸದ್ಯ ಮೈಸೂರಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಉದ್ಯಮಿ ಸೂಫಿ ಅವರ ಜೊತೆ ಜಯಪುರ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ.
PublicNext
20/01/2025 12:02 pm