ಶ್ರೀನಿವಾಸಪುರ - ಖಾಸಗಿ ಬಸ್ ಹಾಗೂ ದ್ವಿಚಕ್ರವಾಹನ ನಡುವೆ ಅಪಘಾತವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಚಾಕಪ್ಪಲಿ ಕ್ರಾಸ್ ನಲ್ಲಿ ನಡೆದಿದೆ.
ಮೃತ ವ್ಯಕ್ತಿ ಆಂಧ್ರಪ್ರದೇಶದ ಕುರಪ್ಪಲ್ಲಿ ಗ್ರಾಮದ ನಾರಾಯಣಸ್ವಾಮಿ (55), ಎಂದು ತಿಳಿದು ಬಂದಿದೆ. ಚಾಕಪಲ್ಲಿ ಗ್ರಾಮದ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಈ ಧುರ್ಘಟನೆಯಾಗಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
PublicNext
20/01/2025 12:57 pm