", "articleSection": "Nature", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/396405_1737361482_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಹಕ್ಕಲಪುರ ಗ್ರಾಮಸ್ಥರಿಗೆ ಹಲವು ದಿನಗಳಿಂದ ಭಯ ಹುಟ್ಟಿಸಿದ್ದ ಚಿರತೆಯೊಂದು ಸೋಮವಾರ ಬೆಳಗಿನ ಜಾವ ಬೋನಿಗೆ...Read more" } ", "keywords": "Leopard Falls into Well, Wild Animal Rescue, Karnataka Forest Department, Animal Conservation, Leopard Conservation, Wildlife Protection, Forest Officials, Rescue Operations,Chamarajnagar,Nature", "url": "https://publicnext.com/node" }
ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಹಕ್ಕಲಪುರ ಗ್ರಾಮಸ್ಥರಿಗೆ ಹಲವು ದಿನಗಳಿಂದ ಭಯ ಹುಟ್ಟಿಸಿದ್ದ ಚಿರತೆಯೊಂದು ಸೋಮವಾರ ಬೆಳಗಿನ ಜಾವ ಬೋನಿಗೆ ಬಿದ್ದು ಸೆರೆಯಾಗಿದೆ.
ಹಲವು ದಿನಗಳಿಂದ ಈ ಚಿರತೆ ಆಗಿಂದಾಗ್ಗೆ ಗ್ರಾಮದಂಚಿನ ಜಮೀನುಗಳಿಗೆ ನುಗ್ಗಿ ರೈತರಿಗೆ ಹಾಗೂ ಗ್ರಾಮಸ್ಥರಿಗೆ ಭಯಹುಟ್ಟಿಸಿತ್ತು. ಈ ಚಿರತೆಯ ಸೆರೆಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.
ಗ್ರಾಮಸ್ಥರ ಮನವಿಗೆ ಸ್ಪಂಧಿಸಿದ ಬಂಡೀಪುರ ಅರಣ್ಯ ಸಿಬ್ಬಂದಿ ಹುಣಸಿನಪುರ ಗ್ರಾಮದ ಪಟೇಲರ ಜಮೀನಿನ ಬಳಿ ಬೋನಿರಿಸಿದ್ದರು. ಎಂದಿನಂತೆ ಜಮೀನಿನತ್ತ ಆಗಮಿಸಿದ ಚಿರತೆ ಸೋಮವಾರ ಬೋನಿಗೆ ಬಿದ್ದು ಸೆರೆಯಾಗಿದೆ. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
PublicNext
20/01/2025 01:54 pm