", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1737362337_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ‌ ಆಕಳ ಕೆಚ್ಚಲು ಕೊಯ್ದ ಪ್ರಕರಣ ಘಟನೆ ಖಂಡಿಸಿ ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಗೋ ರಕ್ಷಣಾ ಸ...Read more" } ", "keywords": "Cow Vigilantism, Protest Against Cruelty, Animal Rights, Anti-Violence Demonstration, Condemning Cow Brutality, Public Outrage, Animal Welfare, Social Activism.,Chitradurga,Politics,Government", "url": "https://publicnext.com/node" } ಚಿತ್ರದುರ್ಗ : ಹಸು ಕೆಚ್ಚಲು ಕೊಯ್ದ ಕೃತ್ಯ ಖಂಡಿಸಿ ಪ್ರತಿಭಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ : ಹಸು ಕೆಚ್ಚಲು ಕೊಯ್ದ ಕೃತ್ಯ ಖಂಡಿಸಿ ಪ್ರತಿಭಟನೆ

ಚಿತ್ರದುರ್ಗ : ಬೆಂಗಳೂರಿನ ಚಾಮರಾಜಪೇಟೆಯಲ್ಲಿ‌ ಆಕಳ ಕೆಚ್ಚಲು ಕೊಯ್ದ ಪ್ರಕರಣ ಘಟನೆ ಖಂಡಿಸಿ ಕೋಟೆನಾಡು ಚಿತ್ರದುರ್ಗದಲ್ಲಿ ಇಂದು ಗೋ ರಕ್ಷಣಾ ಸಮಿತಿ ಬೃಹತ್ ಪ್ರತಿಭಟನೆ ನಡೆಸಿಲಾಯಿತು. ನಗರದ ಡಿಸಿ ಸರ್ಕಲ್ ನಲ್ಲಿ ಪ್ರತಿಭಟನೆಗೂ ಮುನ್ನ ಆಕಳಿಗೆ ಪೂಜೆ ಸಲ್ಲಿಸಿ, ಆಕಳ ಕೊರಳಿಗೆ ಪ್ಲೇ ಕಾರ್ಡ್ ಹಾಕಿ ಪ್ರತಿಭಟನೆ ನಡೆಸಿ ರಾಜ್ಯ ಸರಕಾರ, ಹಾಗೂ ಸಚಿವ ಜಮೀರ್ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ ಹೊರಹಾಕಿದರು.

ವಿಶ್ವ ಹಿಂದೂ ಪರಿಷತ್ ಭಜರಂಗದಳ ಸೇರಿದಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು ಮೂಕ ಪ್ರಾಣಿ ಆಕಳು ಕೆಚ್ಚಲು ಕೊಯ್ದವರ ವಿರುದ್ಧ ಕ್ರಮಕ್ಕೆ‌ ಸರಕಾರಕ್ಕೆ ಆಗ್ರಹಿಸಿದರು. ಸರಕಾರ ತಪ್ಪಿತಸ್ಥರನ್ನು ರಕ್ಷಣೆ ಮಾಡ್ತಿದೆ .ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಮನವಿ ಮಾಡಿದರು

Edited By : PublicNext Desk
PublicNext

PublicNext

20/01/2025 02:08 pm

Cinque Terre

30.63 K

Cinque Terre

0

ಸಂಬಂಧಿತ ಸುದ್ದಿ