", "articleSection": "Politics,Law and Order", "image": { "@type": "ImageObject", "url": "https://prod.cdn.publicnext.com/s3fs-public/418299-1737367231-KOLE.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Iranna Y Walikar" }, "editor": { "@type": "Person", "name": "Ashok.Mullalli" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ವಂಶಸ್ಥರು ಎಂಬ ಕಾಂಗ್ರೆಸ್ ನವರ ಆರೋಪಕ್ಕೆ, ಗಾಂಧೀಜಿಗೆ ಗೋಡ್ಸೆ ಹೊಡೆದಿದ್ದು ಒಂದೇ ಗುಂಡು, ಇನ್ನೆರಡು ಗುಂಡು...Read more" } ", "keywords": "Hubballi, Gandhi Assassination, Nehru, MLA Yatnal Allegation, Karnataka Politics, Indian National Politics, Gandhi Murder, Political Controversy, Hubballi News.,Hubballi-Dharwad,Politics,Law-and-Order", "url": "https://publicnext.com/node" }
ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ವಂಶಸ್ಥರು ಎಂಬ ಕಾಂಗ್ರೆಸ್ ನವರ ಆರೋಪಕ್ಕೆ, ಗಾಂಧೀಜಿಗೆ ಗೋಡ್ಸೆ ಹೊಡೆದಿದ್ದು ಒಂದೇ ಗುಂಡು, ಇನ್ನೆರಡು ಗುಂಡುಗಳು ಎಲ್ಲಿಂದ ಬಂದವು. ಒಂದು ಗುಂಡು ಗೋಡ್ಸೆ ಹೊಡೆದಿದ್ದು ಎಂದು ಕೋರ್ಟ್ ನಲ್ಲಿ ವಾದ ವಿವಾದ ಆಗಿದೆ.
ಇನ್ನೆರಡು ಗುಂಡುಗಳನ್ನು ನೆಹರು ಹೊಡೆಸಿದ್ದಾರಾ? ನಮಗೆ ಸಂಶಯವಿದೆ. ಗಾಂಧಿ ಅವರನ್ನು ಕೊಲ್ಲಿಸಿದ್ದು ನೆಹರು ಅವರೇ. ನೆಹರು ಅವರಿಗೆ ಸರ್ವಾಧಿಕಾರಿ ಆಗುವ ಹಂಬಲವಿತ್ತು. ಅದಕ್ಕೆ ಅವರೇ ಗಾಂಧಿಯನ್ನು ಕೊಲ್ಲಿಸಿದ್ದಾರೆಂದು ಶಾಸಕ ಬಸನಗೌಡ ಯತ್ನಾಳ್ ಗಂಭೀರವಾಗಿ ಆರೋಪಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/01/2025 03:30 pm