ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮುರು : ಪೊಲೀಸ್‌ ಪಡೆಯಿಂದ ಹೆಲ್ಮೆಟ್‌ ಜಾಗೃತಿ

ಮೊಳಕಾಲ್ಮುರು : ಚಿಕ್ಕೋಬನಹಳ್ಳಿ, ಬಿಜಿಕೆರೆ,ಕೊಂಡ್ಲಹಳ್ಳಿ ಸೇರಿದಂತೆ ತಾಲೂಕಿನ ನಾನಾ ಗ್ರಾಮಗಳಲ್ಲಿ ಪೊಲೀಸ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ವೇಳೆ ಪಿಎಸ್ ಐ ಪಾಂಡುರಂಗಪ್ಪ ಮಾತನಾಡಿ,ವಾಹನ ಸವಾರರು ರಸ್ತೆ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ನಿಮ್ಮ ಜೀವ ನೀವೇ ರಕ್ಷಣೆ ಮಾಡಿಕೊಳ್ಳಬೇಕು.ಈಗಾಗಲೇ ಹೆಲ್ಮೆಟ್‌ ಇಲ್ಲದೆಯೇ ಹಲವು ಸಾವು-ನೋವು ಸಂಭವಿಸಿವೆ. ಸೀಟ್‌ ಬೆಲ್ಟ್ ಧರಿಸದೇ ವಾಹನ ಚಲಾಯಿಸಿದ್ದಕ್ಕೆ ಹಲವು ಅಪಘಾತಗಳು ನಡೆದಿವೆ. ಈ ಬಗ್ಗೆ ಜಾಗೃತರಾಗಿ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು. ಎಂದು ಹೇಳಿದ್ದರು .

Edited By : PublicNext Desk
Kshetra Samachara

Kshetra Samachara

20/01/2025 03:51 pm

Cinque Terre

1.46 K

Cinque Terre

0

ಸಂಬಂಧಿತ ಸುದ್ದಿ