", "articleSection": "Business,Education", "image": { "@type": "ImageObject", "url": "https://prod.cdn.publicnext.com/s3fs-public/229640-1737373457-sante.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Praveen Onkari" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಧಾರವಾಡ: ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಸುವ ದೃಷ್ಟಿಯಿಂದ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ...Read more" } ", "keywords": ""Dharwad street market, Kids entrepreneurship, Young entrepreneurs, Business skills development, Financial literacy for kids, Street market experience, Dharwad news, Karnataka education, Children's business initiatives, Entrepreneurship skills for kids,Hubballi-Dharwad,Business,Education", "url": "https://publicnext.com/node" }
ಧಾರವಾಡ: ಮಕ್ಕಳಲ್ಲಿ ವ್ಯವಹಾರ ಜ್ಞಾನ ಬೆಳೆಸುವ ದೃಷ್ಟಿಯಿಂದ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಸರ್ಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲಾ ಆವರಣದಲ್ಲಿ ನಡೆದ ಮಕ್ಕಳ ಸಂತೆಯಲ್ಲಿ ಶಾಲಾ ಮಕ್ಕಳು ವಿವಿಧ ತರಕಾರಿ, ಶೇಂಗಾ, ಜೋಳ, ಪಾನಿಪುರಿ ಸೇರಿದಂತೆ ಇತ್ಯಾದಿ ಸಾಮಗ್ರಿಗಳನ್ನು ಮಾರಾಟ ಮಾಡಿ ವ್ಯವಹಾರ ಜ್ಞಾನ ಬೆಳೆಸಿಕೊಂಡರು.
ಸ್ವಂತ ಉದ್ಯೋಗ ಮಾಡಿದರೆ ಮಕ್ಕಳಲ್ಲಿ ಯಾವ ರೀತಿಯ ವ್ಯವಹಾರ ಜ್ಞಾನ ಇರಬೇಕು ಎಂಬುದನ್ನು ಈ ಮಕ್ಕಳ ಸಂತೆ ಕಲಿಸಿಕೊಡುತ್ತದೆ. ಹೀಗಾಗಿ ಶಾಲೆಯಲ್ಲಿ ನಡೆದ ಮಕ್ಕಳ ಸಂತೆ ಎಲ್ಲರ ಗಮನಸೆಳೆಯಿತು.
Kshetra Samachara
20/01/2025 05:14 pm