ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ ಕಮಿಷನರ್ ವಿರುದ್ದ ವಿರುದ್ದ ಸಚಿವ ಬೈರತಿ ಸುರೇಶ್ ಗರಂ

ಕೋಲಾರ : ನಗರದ ಸುತ್ತಲೂ ಬೇಕಾಬಿಟ್ಟಿ ಖಾಸಗಿ ಲೇಔಟ್ ಗಳು ನಿರ್ಮಾಣವಾಗಿವೆ ಕುಡಾ ಮುಂದಾಳತ್ವದಲ್ಲಿ ಮತ್ತೊಂದು ಸರ್ಕಾರಿ ಲೇಔಟ್ ನಿರ್ಮಾಣ ಮಾಡಕ್ಕೆ ನಿಮಗೆಲ್ಲ ಏನು ರೋಗ ಎಂದು ಉಸ್ತುವಾರಿ ಸಚಿವ ಬೈರತಿ ಸುರೇಶ್ ಆಯುಕ್ತ ಶ್ರೀನಾಥ್ ವಿರುದ್ಧ ಕ್ಲಾಸ್ ತೆಗೆದುಕೊಂಡರು ,

ನಗರದ ಹೊರವಲಯದ ಟಮಕದ ಕುಡಾ ಬಡಾವಣೆಯಲ್ಲಿ 9.80 ಕೋಟಿ ವೆಚ್ಚದ ರಸ್ತೆ ಕಾಮಗಾರಿ ಹಾಗೂ ಬಡಾವಣೆಗೆ ಕುಡಿಯುವ ನೀರಿನ ಬೋರ್ ವೆಲ್ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಷ್ಟು ವರ್ಷಗಳದರೂ ಈ ಬಡಾವಣೆಯನ್ನು ಯಾಕೆ ಅಭಿವೃದ್ಧಿ ಮಾಡಿಲ್ಲ ಇಷ್ಟು ನಿರ್ಲಕ್ಷ್ಯ ಮಾಡಿದರೆ ಹೇಗೆ ಕೂಡಲೇ ಯೋಜನೆ ರೂಪಿಸಿಕೊಂಡು ಅಭಿವೃದ್ಧಿಗೆ ಒತ್ತು ನೀಡಿ ಹಣಕ್ಕೆ ಕೊರತೆಯಿಲ್ಲ ಅನುದಾನ ಕೊಡಕ್ಕೆ ಸರ್ಕಾರ ಸಿದ್ದವಿದೆ ಎಂದರು.

Edited By : PublicNext Desk
PublicNext

PublicNext

20/01/2025 07:56 pm

Cinque Terre

17.76 K

Cinque Terre

0