ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ : ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ ಮೂವರಿಗೆ ಗಂಭೀರ ಗಾಯ

ಮೂಡಿಗೆರೆ : ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೂಡಿಗೆರೆ - ಬೇಲೂರು ಮಾರ್ಗದ ಜನ್ನಾಪುರ ಸಮೀಪದ ಚಿನ್ನಿಗ ಗ್ರಾಮದಲ್ಲಿ ನಡೆದಿದೆ.

ಮಾರುತಿ 800 ಹಾಗೂ ಓಮ್ನಿ ನಡುವೆ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ .

Edited By : PublicNext Desk
PublicNext

PublicNext

20/01/2025 08:10 pm

Cinque Terre

25.34 K

Cinque Terre

0