", "articleSection": "Politics,International", "image": { "@type": "ImageObject", "url": "https://prod.cdn.publicnext.com/s3fs-public/387839-1737389068-WhatsApp-Image-2025-01-20-at-9.34.17-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಾಷಿಂಗ್ಟನ್ ಡಿಸಿ : ಇನ್ನೇನು ಕೆಲವೇ ಕ್ಷಣಗಳಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ಸ್ವೀಕರಿಸಲಿದ್ದಾರೆ. 4 ವರ್ಷಗಳ ಬಳಿಕ ಎರಡನೇ ಬಾರಿಗ...Read more" } ", "keywords": "Donald Trump's potential return to the presidency has sparked excitement among his fans. However, I couldn't find any recent news confirming his inauguration as President of the United States. It's possible that the information might be outdated or incorrect. ,,Politics,International", "url": "https://publicnext.com/node" } ಕೆಲವೇ ಕ್ಷಣಗಳಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಪಟ್ಟಾಭಿಷೇಕ : ಹರ್ಷ ವ್ಯಕ್ತಪಡಿಸಿದ ಸ್ನೇಹಿತೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಲವೇ ಕ್ಷಣಗಳಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಪಟ್ಟಾಭಿಷೇಕ : ಹರ್ಷ ವ್ಯಕ್ತಪಡಿಸಿದ ಸ್ನೇಹಿತೆ

ವಾಷಿಂಗ್ಟನ್ ಡಿಸಿ : ಇನ್ನೇನು ಕೆಲವೇ ಕ್ಷಣಗಳಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ಸ್ವೀಕರಿಸಲಿದ್ದಾರೆ. 4 ವರ್ಷಗಳ ಬಳಿಕ ಎರಡನೇ ಬಾರಿಗೆ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್‌ ಅಧಿಕಾರ ಸ್ವೀಕರಿಸಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಭಾಗಿಯಾದ ಸ್ನೇಹಿತೆಯರು ಹರ್ಷ ವ್ಯಕ್ತಪಡಿಸಿದ್ದಾರೆ.

ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿ, ರೊಟುಂಡಾ ಕಟ್ಟಡದಲ್ಲಿ ರಾತ್ರಿ 10.30ಕ್ಕೆ ಪಟ್ಟಾಭಿಷೇಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಟ್ರಂಪ್ ಅಭಿಮಾನಿ ಬಳಗವೇ ಹರಿದುಬಂದಿದೆ. ಇನ್ನು ಡೊನಾಲ್ಡ್‌ ಟ್ರಂಪ್ ಅವರ ಪತ್ನಿ ಮೆಲಾನಿಯಾ ಅವರು ಸಹ ಟ್ರಂಪ್ ಜೊತೆಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದ್ದಾರೆ.

Edited By : Abhishek Kamoji
PublicNext

PublicNext

20/01/2025 09:35 pm

Cinque Terre

56.38 K

Cinque Terre

2

ಸಂಬಂಧಿತ ಸುದ್ದಿ