", "articleSection": "Politics,Government,International", "image": { "@type": "ImageObject", "url": "https://prod.cdn.publicnext.com/s3fs-public/1737392921.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ...Read more" } ", "keywords": "Donald Trump is set to be sworn in as the 47th President of the United States today, marking his return to the White House eight years after his first term ¹. The inauguration ceremony was initially planned to take place outdoors, but due to extreme cold weather predictions, it has been moved indoors to the Capitol Rotunda ². ,,Politics,Government,International", "url": "https://publicnext.com/node" }
ವಾಷಿಂಗ್ಟನ್: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಟ್ರಂಪ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಹಲವು ಭಾಗಗಳಿಂದ ನಾಯಕರು ಆಗಮಿಸಿದ್ದಾರೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅನಿವಾರ್ಯ ಕಾರಣಗಳಿಂದ ಟ್ರಂಪ್ ಪದಗ್ರಹಣದಲ್ಲಿ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ, ತಮ್ಮ ಗೆಳೆಯನಿಗೆ ಶುಭಾಶಯ ಕೋರಿ ಪತ್ರ ಬರೆದಿರುವ ಮೋದಿ ಆ ಪತ್ರವನ್ನು ತಮ್ಮ ಸಂಪುಟದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಬಳಿ ಕೊಟ್ಟು ಕಳುಹಿಸಿದ್ದಾರೆ.
PublicNext
20/01/2025 10:27 pm