", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/235762-1737435290-Untitled-design-(91).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಆಲೂರು: ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತಿ ಹಾಗು ಕುಟುಂಬಸ್ಥರು ನೀಡುತ್ತಿದ್ದ ಕಿರುಕುಳ ಸಹಿಲಾಗದೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘ...Read more" } ", "keywords": "Hassan, Dowry Harassment, Domestic Violence, Woman Dies, Dowry Death, Karnataka Crime, Hassan News, Dowry Case, Domestic Abuse, Women's Rights. ,Crime", "url": "https://publicnext.com/node" } ಹಾಸನ: ವರದಕ್ಷಿಣೆ ಕಿರುಕುಳ ಆರೋಪ - ಗೃಹಿಣಿ ಬಲಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ವರದಕ್ಷಿಣೆ ಕಿರುಕುಳ ಆರೋಪ - ಗೃಹಿಣಿ ಬಲಿ

ಆಲೂರು: ತವರು ಮನೆಯಿಂದ ವರದಕ್ಷಿಣೆ ತರುವಂತೆ ಪತಿ ಹಾಗು ಕುಟುಂಬಸ್ಥರು ನೀಡುತ್ತಿದ್ದ ಕಿರುಕುಳ ಸಹಿಲಾಗದೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನ ಹಳ್ಳಿಯೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.

ಗ್ರಾಮದ ಪ್ರೇಮಕುಮಾರ್‌ ಎಂಬುವವರ ಪತ್ನಿ ಧನ್ಯಶ್ರೀ (20) ಮೃತರು. ಸಕಲೇಶಪುರ ತಾಲ್ಲೂಕು ಬ್ಯಾಕೆರೆಗಡಿ ಗ್ರಾಮದ ಧನ್ಯಶ್ರೀ ಎರಡು ವರ್ಷಗಳ ಹಿಂದೆ ಪ್ರೇಮಕುಮಾರ್‌ನೊಂದಿಗೆ ಪ್ರೇಮ ವಿವಾಹವಾಗಿದ್ದರು. ಕಳೆದ ಒಂದು ವರ್ಷದಿಂದ ಪ್ರೇಮಕುಮಾರ್, ಅತ್ತೆ ಭವಾನಿ ಹಾಗು ಮಾವ ಪ್ರದೀಪ ವಿನಾಕಾರಣ ಕಿರುಕುಳ ನೀಡುತ್ತಿದ್ದರು. ತವರು ಮನೆಯಿಂದ ವರದಕ್ಷಿಣೆ ತಂದಿಲ್ಲವೆಂದು ಪೀಡಿಸುತ್ತಿದ್ದರು ಎನ್ನಲಾಗಿದೆ. ಮಾನಸಿಕ ಹಿಂಸೆ ತಾಳಲಾರದೆ ಧನ್ಯಶ್ರೀ ಅವರು ಭಾನುವಾರ ಬೆಳಿಗ್ಗೆ 8.30ರ ಸಮಯದಲ್ಲಿ ಮನೆಯ ಕೋಣೆಯಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ. ಆಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

21/01/2025 10:35 am

Cinque Terre

1.28 K

Cinque Terre

0

ಸಂಬಂಧಿತ ಸುದ್ದಿ