", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/286525-1737465597-WhatsApp-Image-2025-01-21-at-6.49.45-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SugandaRajuNajangud" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಅರಣ್ಯ ಪ್ರದೇಶದ ಸಿಬ್ಬಂದಿ ಎಡವಟ್ಟಿಗೆ ಜೆಸಿಬಿ ಯಂತ್ರ ಸುಟ್ಟು ಭಸ್ಮವಾಗಿದೆ. ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್...Read more" } ", "keywords": " Mysuru News, Forest Department, JCB Machine, Accidental Fire, Karnataka Forest Department, Mysore City News, Forest Staff, Vehicle Fire Accident, JCB Burnt.,Mysore,Accident", "url": "https://publicnext.com/node" } ಮೈಸೂರು: ಅರಣ್ಯ ಸಿಬ್ಬಂದಿ ಎಡವಟ್ಟಿಗೆ ಸುಟ್ಟು ಕರಕಲಾದ ಜೆಸಿಬಿ ಯಂತ್ರ..!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಅರಣ್ಯ ಸಿಬ್ಬಂದಿ ಎಡವಟ್ಟಿಗೆ ಸುಟ್ಟು ಕರಕಲಾದ ಜೆಸಿಬಿ ಯಂತ್ರ..!

ಮೈಸೂರು: ಅರಣ್ಯ ಪ್ರದೇಶದ ಸಿಬ್ಬಂದಿ ಎಡವಟ್ಟಿಗೆ ಜೆಸಿಬಿ ಯಂತ್ರ ಸುಟ್ಟು ಭಸ್ಮವಾಗಿದೆ. ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದ ಚೈನ್ ಗೇಟ್ ಬಳಿ ಘಟನೆ ನಡೆದಿದೆ.

ಆನೆಕಂದಕ ಕಾಮಗಾರಿ ನಡೆಸಲು ಜೆಸಿಬಿ ಯಂತ್ರ ಬಳಸಲಾಗುತ್ತಿತ್ತು. ಅನಾರೋಗ್ಯದ ನಿಮಿತ್ತ ಜೆಸಿಬಿ ಚಾಲಕ ಆಸ್ಪತ್ರೆಗೆ ತೆರಳಿದ್ದರೆಂದು ಹೇಳಲಾಗಿದೆ. ಈ ವೇಳೆ ಕುರುಚಲು ಸಸ್ಯಗಳ ನಿರ್ಮೂಲನೆಗಾಗಿ ಹಚ್ಚಿದ ಬೆಂಕಿ ಸಮೀಪದಲ್ಲಿದ್ದ ಜೆಸಿಬಿ ಯಂತ್ರಕ್ಕೂ ತಗುಲಿದೆ. ಕೆಲವೇ ಸಮಯದಲ್ಲಿ ಜೆಸಿಬಿ ಯಂತ್ರ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾಗಿದೆ.

ಅರಣ್ಯ ಪ್ರದೇಶ ಪ್ರವೇಶಕ್ಕೆ ನಿರ್ಭಂದ ಹೇರಿರುವ ಕಾರಣ ಸ್ಥಳಕ್ಕೆ ತುರ್ತು ಅಗ್ನಿಶಾಮಕ ವಾಹನ ಸಹ ತಲುಪಲು ಸಾಧ್ಯವಾಗಿಲ್ಲವೆಂದು ಹೇಳಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳ ಎಡವಟ್ಟಿಗೆ ಜೆಸಿಬಿ ಯಂತ್ರ ಸುಟ್ಟು ಕರಕಲಾಗಿದೆ.

Edited By : Shivu K
PublicNext

PublicNext

21/01/2025 06:50 pm

Cinque Terre

34.5 K

Cinque Terre

0

ಸಂಬಂಧಿತ ಸುದ್ದಿ