", "articleSection": "Crime,Law and Order,Cinema", "image": { "@type": "ImageObject", "url": "https://prod.cdn.publicnext.com/s3fs-public/52563-1737472542-b9a74eda-91bd-4bed-a9d7-a116a7a195c0.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸೂಪರ್ಸ್ಟಾರ್ ರಜಿನಿಕಾಂತ್ ಅಭಿನಯದ ಜೈಲರ್ ಸಿನಿಮಾದಲ್ಲಿ ಖಳನಾಯಕನಾಗಿ ಆ್ಯಕ್ಟ್ ಮಾಡಿದ್ದ ವಿನಾಯಕನ್ ಸದ್ಯ ಅಸಭ್ಯ ವರ್ತನೆ ತೋರಿ ನೆಟ್ಟಿಗ...Read more" } ", "keywords": "Balcony, Vinayakan, villain, real life, bad behavior, controversy, Malayalam actor, Kerala news, Indian news, entertainment news, Vinayakan news, balcony incident, public outrage, social media, actor controversy, real life villain, Vinayakan's behavior, Malayalam cinema, Kerala entertainment, Indian entertainment, actor news, controversy news, balcony video, Vinayakan's incident.,,Crime,Law-and-Order,Cinema", "url": "https://publicnext.com/node" }
ಸೂಪರ್ಸ್ಟಾರ್ ರಜಿನಿಕಾಂತ್ ಅಭಿನಯದ ಜೈಲರ್ ಸಿನಿಮಾದಲ್ಲಿ ಖಳನಾಯಕನಾಗಿ ಆ್ಯಕ್ಟ್ ಮಾಡಿದ್ದ ವಿನಾಯಕನ್ ಸದ್ಯ ಅಸಭ್ಯ ವರ್ತನೆ ತೋರಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ತಮ್ಮ ವಿಭಿನ್ನ ಮ್ಯಾನರಿಸಂ ಮೂಲಕ ಜನಪ್ರಿಯತೆ ಪಡೆದುಕೊಂಡರು. ವಿನಾಯಕನ್ ನಟನೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಯಿತು. ಜೈಲರ್ ಸಿನಿಮಾದ ಬಳಿಕ ವಿನಾಯಕನ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಫೇಮಸ್ ಆಗಿದ್ದಾರೆ.
ಇದೀಗ ನೆರೆಮನೆಯವರ ಎದುರು ಅಶ್ಲೀಲವಾಗಿ ವರ್ತಿಸಿದ್ದಾರೆ. ನಟನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸೊಂಟದ ಮೇಲಿಂದ ಲುಂಗಿ ಬಿದ್ದು ಹೋಗಿದ್ರೂ ಲೆಕ್ಕಿಸದೇ ಕುಡಿದು ಜಗಳಕ್ಕೆ ನಿಂತಿದ್ದಾರೆ. ನಟನ ಈ ನಡೆ ನೋಡಿದ ಅನೇಕರು ಇವರನ್ನು ಚಿತ್ರರಂಗದಿಂದ ನಿಷೇಧ ಮಾಡಿ ಎಂದು ಆಗ್ರಹಿಸಿದ್ದಾರೆ.
ಈ ಹಿಂದೆ ಕೂಡ ನಟ ವಿನಾಯಕನ್ ಅವರು ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಕುಡಿದು ರಂಪಾಟ ಮಾಡಿದ್ದರು. ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದರು. ಹೀಗೆ ಇತ್ತೀಚೆಗೆ ಸಾಕಷ್ಟು ಕಾಂಟ್ರವರ್ಸಿ ಮೂಲಕ ಅವರು ಸದ್ದು ಮಾಡಿದ್ದರು.
PublicNext
21/01/2025 08:45 pm