", "articleSection": "Cinema", "image": { "@type": "ImageObject", "url": "https://prod.cdn.publicnext.com/s3fs-public/52563-1737473421-9d405891-bd16-4958-986b-e8c0760496eb.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ ಹಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕೆಲ ಕಾಲ ದೇವಸ್ಥಾನದಲ್ಲಿ...Read more" } ", "keywords": "Priyanka Chopra, Balaji Darshan, new chapter, spiritual journey, Tirupati temple, Andhra Pradesh, India, celebrity news, entertainment news, Priyanka Chopra news, Balaji temple, spiritual experience, new beginning, life update, Priyanka Chopra's life, Bollywood news, Hollywood news, Indian celebrity, spiritual growth, temple visit, Darshan, Priyanka Chopra's spiritual journey,,Cinema", "url": "https://publicnext.com/node" } ಬಾಲಾಜಿ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ....ಇದು ಹೊಸ ಅಧ್ಯಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಲಾಜಿ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ....ಇದು ಹೊಸ ಅಧ್ಯಾಯ

ತೆಲಂಗಾಣದ ಚಿಲ್ಕೂರ್ ಬಾಲಾಜಿ ದೇವಸ್ಥಾನಕ್ಕೆ ಹಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ದೇವಸ್ಥಾನಕ್ಕೆ ಭೇಟಿ ಕೊಟ್ಟ ಫೋಟೋ ಶೇರ್ ಮಾಡಿ, ಶ್ರೀ ಬಾಲಾಜಿ ಆಶೀರ್ವಾದದಿಂದ ಹೊಸ ಅಧ್ಯಾಯ ಆರಂಭವಾಗಿದೆ ಎಂದು ಬರೆದುಕೊಂಡಿದ್ದಾರೆ.

ನಮ್ಮ ಸುತ್ತಲೂ ಶಾಂತಿ ಮತ್ತು ಸಮೃದ್ಧಿಯನ್ನು ಕಂಡುಕೊಳ್ಳೋಣ. ಎಲ್ಲಾ ಅನುಗ್ರಹ ಎಂದು ನಟಿ ಬರೆದುಕೊಂಡಿದ್ದಾರೆ. ಜೊತೆಗೆ ರಾಮ್ ಚರಣ್ ಪತ್ನಿಗೆ ಉಪಾಸನಾಗೆ ಪ್ರಿಯಾಂಕಾ ಥ್ಯಾಂಕ್ಯೂ ಎಂದಿದ್ದಾರೆ.

ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ಪ್ರಿಯಾಂಕಾ ನಟಿಸಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಇದರ ನಡುವೆ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಹೊಸ ಅಧ್ಯಾಯ ಆರಂಭ ಎಂದು ನಟಿ ಬರೆದುಕೊಂಡಿರೋದು ನೋಡಿ ಊಹಾಪೋಹಕ್ಕೆ ಮತ್ತಷ್ಟು ಪುಷ್ಠಿ ಸಿಕ್ಕಂತೆ ಆಗಿದೆ.

Edited By : Nirmala Aralikatti
PublicNext

PublicNext

21/01/2025 09:00 pm

Cinque Terre

71.7 K

Cinque Terre

1