", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/286525-1737475733-WhatsApp-Image-2025-01-21-at-9.38.45-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Shashikumar Hassan" }, "editor": { "@type": "Person", "name": "shivuk" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹಾಸನ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ 6 ಜಾನುವಾರುಗಳ ರಕ್ಷಣೆಮಾಡಿರುವ ಘಟನೆ ಹಾಸನ ತಾಲೂಕಿನ ಗಾಡೇನಹಳ್ಳಿ ಕ್ರಾಸ್ ಬಳಿ...Read more" } ", "keywords": "Hassan News, Cattle Smuggling, Illegal Cattle Transport, Animal Rescue, Karnataka Police, Cow Protection, Animal Welfare, Hassan Crime News, Cattle Trafficking.,Hassan,Crime,Law-and-Order", "url": "https://publicnext.com/node" } ಹಾಸನ : ಅಕ್ರಮ ಗೋ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯ ಬಂಧನ ಆರು ಜಾನುವಾರಗಳನ್ನು ರಕ್ಷಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ : ಅಕ್ರಮ ಗೋ ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯ ಬಂಧನ ಆರು ಜಾನುವಾರಗಳನ್ನು ರಕ್ಷಣೆ

ಹಾಸನ : ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ 6 ಜಾನುವಾರುಗಳ ರಕ್ಷಣೆಮಾಡಿರುವ ಘಟನೆ ಹಾಸನ ತಾಲೂಕಿನ ಗಾಡೇನಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಶಾಂತಿಗ್ರಾಮ ಪೊಲೀಸರು, ಅಕ್ರಮವಾಗಿ ಸಾಗಿಸುತ್ತಿದ್ದ ಆರು ಜಾನುವಾರಗಳ ರಕ್ಷಣೆ ಮಾಡಿದ್ದಾರೆ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂದು ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಆರೋಪಿಸಿದ್ದಾರೆ.

Edited By : Shivu K
PublicNext

PublicNext

21/01/2025 09:39 pm

Cinque Terre

45.63 K

Cinque Terre

1

ಸಂಬಂಧಿತ ಸುದ್ದಿ