", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/387839-1737477692-Untitled-design---2025-01-21T221128.369.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ರಾಜ್ಯಾದ್ಯಂತ ಡಿವೈ ಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಗಳ ವರ್ಗಾವಣ...Read more" } ", "keywords": "Major Reshuffle, Police Department, 45 Inspectors Transferred, Bengaluru Police, Karnataka News, Police Transfers, Administrative Changes.,,Crime,Law-and-Order", "url": "https://publicnext.com/node" } ಬೆಂಗಳೂರು: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ- 45 ಇನ್ಸ್​ಪೆಕ್ಟರ್​​ 6 ಡಿವೈಎಸ್ಪಿಗಳ ವರ್ಗಾವಣೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ- 45 ಇನ್ಸ್​ಪೆಕ್ಟರ್​​ 6 ಡಿವೈಎಸ್ಪಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದೆ. ರಾಜ್ಯಾದ್ಯಂತ ಡಿವೈ ಎಸ್ ಪಿ ಹಾಗೂ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. 6 DYSP ಹಾಗೂ 45 ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಬಾಲಾಜಿ ಬಾಬು ಹೆಚ್ ಎನ್ ಎಂಬುವರನ್ನು ಕರ್ನಾಟಕ ಲೋಕಾಯುಕ್ತದಿಂದ ಬೆಂಗಳೂರಿನ ಸಂಜಯನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ರಘು ಕೆ.ಕೆ ಅವರನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ, ಐಎಸ್ ಡಿ ಕರ್ತವ್ಯದಲ್ಲಿದ್ದಂತ ರಾಜಶೇಖರ್ ಎನ್ ಹೆಚ್ ಅವರನ್ನು ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

Edited By : Abhishek Kamoji
PublicNext

PublicNext

21/01/2025 10:11 pm

Cinque Terre

156.86 K

Cinque Terre

0