", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/235762-1737514515-Untitled-design-(98).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಉತ್ತರ ಕನ್ನಡ: ತರಕಾರಿ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರ ಸಮೀಪದ ಗುಳ್ಳಾಪುದಲ್ಲಿ ಸಂ...Read more" } ", "keywords": "Breaking News, Yellapur Accident, Road Mishap, Fatal Crash, Multiple Deaths, Traffic Accident, Karnataka News, Indian Highway Accident, Tragic Incident, Accident Update, Latest News, Regional News, Yellapur News. ,,Accident", "url": "https://publicnext.com/node" }
ಉತ್ತರ ಕನ್ನಡ: ತರಕಾರಿ ಲಾರಿ ಪಲ್ಟಿಯಾಗಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಫುರ ಸಮೀಪದ ಗುಳ್ಳಾಪುದಲ್ಲಿ ಸಂಭವಿಸಿದೆ.
ಘಟನೆಯಲ್ಲಿ 15 ಕ್ಕೂ ಹೆಚ್ಚು ಮಂದಿ ಗಾಐಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತರಕಾರಿ ತುಂಬಿದ ಲಾರಿ ಸವಣೂರಿನಿಂದ ಕುಮಟಾಗೆ ತೆರಳುತ್ತಿತ್ತು. ಈ ವೇಳೆ ಗುಳ್ಳಾಪುರ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಲಾರಿಯಲ್ಲಿ 25 ಜನರು ಪ್ರಯಾಣಿಸುತ್ತಿದ್ದರು. ಈ ಪೈಕಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತರು ಹಾವೇರಿ ಜಿಲ್ಲೆಯ ಸವಣೂರು ಮೂಲದವರೆಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
PublicNext
22/01/2025 08:25 am