", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/235762-1737517091-WhatsApp-Image-2025-01-21-at-10.45.05-PM.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಹಾವೇರಿ: ಎಟಿಎಂ ಕೇಂದ್ರದಲ್ಲಿ ಮೋಸದಿಂದ ಎಟಿಎಂ ಕಾರ್ಡ್ ಬದಲಿಸಿ ಹಣ ಲಪಟಾಯಿಸುತ್ತಿದ್ದ ಆರೋಪಿಯನ್ನ ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಹಾವೇರ...Read more" } ", "keywords": "Haveri News, Interstate Cheater Arrested, Crime News, Police Arrest, Cheating Case, Haveri Police, Karnataka Crime, Latest News, Regional News, Law and Order, Crime Update. ,Haveri,Crime", "url": "https://publicnext.com/node" }
ಹಾವೇರಿ: ಎಟಿಎಂ ಕೇಂದ್ರದಲ್ಲಿ ಮೋಸದಿಂದ ಎಟಿಎಂ ಕಾರ್ಡ್ ಬದಲಿಸಿ ಹಣ ಲಪಟಾಯಿಸುತ್ತಿದ್ದ ಆರೋಪಿಯನ್ನ ಹಾವೇರಿ ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನ 32 ವರ್ಷದ ಕಿರಣಕುಮಾರ ಕಾಳೇಗೌಡ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 47 ಸಾವಿರ ನಗದು, 28 ಸಾವಿರ ಮೌಲ್ಯದ ಮೊಬೈಲ್, ವಿವಿಧ ಕಂಪನಿಯ 60 ಕ್ಕೂ ಹೆಚ್ಚು ಎಟಿಎಂ ಕಾರ್ಡ್ ವಶಪಡಿಸಿಕೊಳ್ಳಲಾಗಿದೆ.
ಕಿರಣಕುಮಾರ್ ಮೂಲತಃ ಹಾಸನ ಚನ್ನರಾಯಪಟ್ಟಣ ತಾಲೂಕಿನ ಬೆಲಸಿಂದಗ್ರಾಮದ ನಿವಾಸಿ.06-08-24 ರಲ್ಲಿ ಬಂಕಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಎಟಿಎಂ ಬದಲಾವಣೆ ಮಾಡಿ 75 ಸಾವಿರ ಕಳ್ಳತನ ಮಾಡಿದ್ದ. ನೆರೆ ರಾಜ್ಯದಲ್ಲಿ ಸಹ ಈತ ಕೈಚಳಕ ತೋರಿಸಿದ್ದ.
Kshetra Samachara
22/01/2025 09:10 am