", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1737549778-a9289715-c863-4032-b55b-4b85448fed5b.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PraveenKarawar" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ...Read more" } ", "keywords": "Prime Minister Narendra Modi has expressed his condolences over the tragic road accidents in Karnataka's Uttara Kannada and Raichur districts, announcing an ex-gratia payment of Rs 2 lakh from the Prime Minister's National Relief Fund to the next of kin of each deceased and Rs 50,000 for the injured. Karnataka Chief Minister Siddaramaiah has also announced Rs 3 lakh compensation for the families of the deceased in both districts. The accidents resulted in multiple fatalities, with reports indicating that the victims were primarily vegetable vendors who were en route to Kumta market from Savanur,,Politics", "url": "https://publicnext.com/node" }
ಯಲ್ಲಾಪುರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 10ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ 19ಮಂದಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಸಂತಾಪ ಸೀಚಿಸಿದ ಅವರು, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ 2 ಲಕ್ಷ ರೂ.ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಗಾಯಾಳುಗಳುಗೆ ಯಲಾ 50 ಸಾವಿರ ಪರಿಹಾರ ಘೋಷಣೆ ಮಾಡಿದ್ದಾರೆ.
ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಬೇಗ ಗುಣಮುಖರಾಗಲಿ. ಸ್ಥಳೀಯ ಆಡಳಿತ ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
PublicNext
22/01/2025 06:12 pm