", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/52563-1737550372-42086047-d49b-4b0f-b72a-ba973ee0a0a8.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "nirmala.aralikatti" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಬೆಂಗಳೂರು : ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರ ವಿರುದ್ಧ ಕೋರ್ ಕಮಿಟಿ ಸದಸ್ಯ ಹಾಗೂ ಮಾಜಿ ಶಾಸಕ ಶ್ರೀರಾಮುಲು ಮುನಿಸಿಕೊಂಡಿ...Read more" } ", "keywords": "Shriramulu has dropped a bombshell by saying goodbye to the BJP, and this news is creating quite a stir. It seems like he's made a bold move, and people are eager to know what's next for him. As for the SEO keywords, here they are in comma-separated format: Shriramulu, BJP, goodbye, new bombshell, Karnataka politics, Indian politics, latest news, breaking news, current events, political news, BJP news, Shriramulu news, Karnataka BJP, Indian political parties, political leaders, Shriramulu statement, BJP reaction, political drama, Karnataka politics news, Indian politics news, latest updates, news today ,,Politics", "url": "https://publicnext.com/node" } ನಾನು ಬಿಜೆಪಿಗೆ ಗುಡ್ ಬೈ ಹೇಳ್ತೀನಿ : ಹೊಸ ಬಾಂಬ್‌ ಸಿಡಿಸಿದ ಶ್ರೀರಾಮುಲು!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾನು ಬಿಜೆಪಿಗೆ ಗುಡ್ ಬೈ ಹೇಳ್ತೀನಿ : ಹೊಸ ಬಾಂಬ್‌ ಸಿಡಿಸಿದ ಶ್ರೀರಾಮುಲು!

ಬೆಂಗಳೂರು : ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ನಾಯಕರ ವಿರುದ್ಧ ಕೋರ್ ಕಮಿಟಿ ಸದಸ್ಯ ಹಾಗೂ ಮಾಜಿ ಶಾಸಕ ಶ್ರೀರಾಮುಲು ಮುನಿಸಿಕೊಂಡಿದ್ದಾರೆ. ಇದೇ ಬೇಸರದಲ್ಲಿ ನಾನು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳ್ತೀನಿ, ಪಕ್ಷ ತೊರೆಯುವಾಗ ಹೇಳಿಯೇ ಹೋಗುತ್ತೇನೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಮಂಗಳವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಡೂರು ವಿಧಾನಸಭೆ ಉಪಚುನಾವಣೆ ಸೋಲಿನ ಬಗ್ಗೆ ಚರ್ಚೆಯಾಗಿದ್ದು ಈ ವೇಳೆ ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಬಿ.ಶ್ರೀರಾಮುಲು ಮೇಲೆಯೇ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಗಂಭೀರ ಆರೋಪ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಶ್ರೀರಾಮುಲು ಕೆಲಸ ಮಾಡಿಲ್ಲ ಎನ್ನುವ ಹಾಗೆ ಮಾತನಾಡಿದ್ದಾರೆ. ಇದರಿಂದ ಶ್ರೀರಾಮುಲು ಅಸಮಾಧಾನ ಹೊರ ಹಾಕಿದ್ದಾರೆ.

ನಾನು ಕಷ್ಟಪಟ್ಟು ಶ್ರಮವಹಿಸಿ, ಉಪ-ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಸುಖಾಸುಮ್ಮನೆ ದೂರು ನೀಡಲಾಗಿದೆ, ಇದು ಸರಿಯಲ್ಲ. ಇಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಬೆಲೆಯೇ ಸಿಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಶಾಸಕ ಜನಾರ್ದನರೆಡ್ಡಿ ಮಾತು ಕೇಳಿ ನನ್ನ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೆ ಸಭೆಯಲ್ಲಿ ನನ್ನನ್ನು ಅವಮಾನ ಮಾಡಲಾಗಿದೆ ಎಂದಿದ್ದಾರೆ.

Edited By : Nirmala Aralikatti
PublicNext

PublicNext

22/01/2025 06:22 pm

Cinque Terre

14.33 K

Cinque Terre

6

ಸಂಬಂಧಿತ ಸುದ್ದಿ